Hubballi News: ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್‌ರನ್ನ ಭೇಟಿ ಮಾಡಿದ್ದು, ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್ ,ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇ. ಬಿ ಫಾರಂ ಕೊಟ್ಟ ಮೇಲೆ Jagadish Shettar ಜೊತೆ ಮಾತಾಡಿರಲಿಲ್ಲ.. ನಾನು ಪ್ರಚಾರದಲ್ಲಿ ಬ್ಯೂಸಿ...
Hassan News : ಹಾಸನ : ಶಾಸಕ ಹೆಚ್.ಪಿ.ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲಾ ಸಭೆಯಲ್ಲಿ ಸಿಎಲ್-7 ಮದ್ಯದಂಗಡಿಗಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದು, ಪರೀಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು...
Kolar News: ಇಂದಿನಿಂದ ರಾಜ್ಯದ್ಯಂತ ಶಾಲೆಗಳು ಸಂತಸ , ಸಡಗರದಿಂದ ಪ್ರಾರಂಭವಾಗುತ್ತಿವೆ . ಆದರೆ ಶ್ರೀನಿವಾಸಪುರದ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೆ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮೋಗಿಲಹಳ್ಳಿ ಸರ್ಕಾರಿ ಶಾಲೆಯ ದುಸ್ಥಿತಿ ಇದಾಗಿದ್ದು, ಶಾಲಾ ಕೊಠಡಿ ಇಲ್ಲದೆ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದು ಮುಂದು ನೋಡುತ್ತಿದ್ದಾರೆ.
ಶಾಲಾ ಕೊಠಡಿ...
ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...
ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ.
ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಯ್ಯದ್ ಸಮೀರ್ ಎಂಬುವವರಿಗೆ ಸೇರಿದ ಆಟೋಗೆ ಜಖಂ ಆಗಿದೆ. ಸಮೀರ್ ತಮ್ಮ ಮನೆಯ ಪಕ್ಕದಲ್ಲೇ ಆಟಿ ನಿಲ್ಲಿಸಿದ್ದು, ಜೋರಾಗಿ ಮಳೆ ಬಂದ ಕಾರಣಕ್ಕೆ, ಮನೆಯ...
ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ...
ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ...
ಹಾಸನ: ನಾನು ಹೊಸ ಶಾಸಕನಾಗಿದ್ದು, ನನ್ನ ೫ ವರ್ಷದ ಅವಧಿಯಲ್ಲಿ ಆನೆ ಸಮಸ್ಯೆಗೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡುತ್ತಾ, ಸಕಲೇಶಪುರ ಮತ್ತು ಸುತ್ತ ಮುತ್ತ ಭಾಗದ ಪ್ರಮುಖ ಸಮಸ್ಯೆಯಾದ...
ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ...
ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್, ತಮ್ಮ ಮಗ ಅಭಿಷೇಕ್ ಮದುವೆ ಕಾರ್ಯಕ್ರಮಕ್ಕೆ, ಗಣರನ್ನೆಲ್ಲಾ ಆಹ್ವಾನಿಸುತ್ತಿದ್ದು, ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿ, ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಈ ಬಗ್ಗೆ ಸುಮಲತಾ ಅಂಬರೀಷ್ ಫೇಸ್‌ಬುಕ್‌ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದು, ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆ ಆಗಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜೊತೆಗೆ ಅಭಿಷೇಕ್...