ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...