Monday, March 2, 2026

Bjp

ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮುಂದೆ ತನ್ನ ಮಗುವನ್ನ ಎಸೆದ ತಂದೆ, ಯಾಕೆ ಗೊತ್ತಾ..?

ಭೋಪಾಲ್: ವೇದಿಕೆಯಲ್ಲಿ ಕುಳಿತಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎದುರಿಗೆ ತಂದೆಯೋರ್ವ ತನ್ನ ಮಗುವನ್ನ ಎಸೆದ ಘಟನೆ ನಡೆದಿದೆ. ಮಧ್ಯ ಪ್ರದೇಶದ ಸಾಗರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಈತನನ್ನು ಮುಖೇಶ್ ಪಟೇಲ್ ಎಂದು ಗುರುತಿಸಲಾಗಿದೆ. ಈತನ ಒಂದು ವರ್ಷದ ಮಗುವಿಗೆ ಹೃದಯದಲ್ಲಿ ಹೋಲ್ ಇದ್ದು, ಅದರ ಆಪರೇಷನ್ ಖರ್ಚಿಗಾಗಿ 3ವರೆ ಲಕ್ಷ ರೂಪಾಯಿ...

ನನಗೆ ಸಿಎಂ ಪಟ್ಟ ಕೊಡಲಾಗದಿದ್ದರೆ, ನೀವೇ ಸಿಎಂ ಆಗಿ: ಖರ್ಗೆಗೆ ಡಿಕೆಶಿ ಪಟ್ಟು

ನವದೆಹಲಿ: ಪ್ರಣಾಳಿಕೆ, ಚುನಾವಣಾ ಪ್ರಚಾರ ಎಲ್ಲದರ ಮೂಲಕ ರಾಜ್ಯದ ಜನರ ಮನಗೆದ್ದ ಕಾಂಗ್ರೆಸ್ ಅಧಿಕಾರಕ್ಕಂತೂ ಬಂದಿದೆ. ಆದರೆ, ಈಗ ಸಿಎಂ ಯಾರಾಗ್ತಾರೆ ಅನ್ನೋದೇ ರಾಜ್ಯದ ಜನರಿಗೆ ಕುತೂಹಲ. ಆದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಡಿಕೆಶಿ ಜೊತೆ ಸಂಧಾನ ಸಭೆ ನಡೆಸಿದರೂ ಕೂಡ, ಅದು ವಿಫಲವಾಗಿದೆ. ಏಕೆಂದರೆ, ನನಗೆ...

ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ

ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ...

‘ಹಾಲಿ ಶಾಸಕರು ಆವೇಷಕ್ಕೆ ಒಳಗಾಗದೆ, ಸ್ವಂತ ವಿವೇಚನಾ ಶಕ್ತಿಯಲ್ಲಿ ಕೆಲಸ ಮಾಡಲಿ’

ಹಾಸನ- ಸೋತ ಬಳಿಕ ಮೊದಲ ಬಾರಿ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಶಾಸಕ ಪ್ರೀತಂಗೌಡ, ಒಂದು ವರ್ಗ ನಮ್ಮ‌ಪರವಾಗಿ ಇಲ್ಲಾ ಅವರಿಗೆ ನಾನು ಯಾರೆಂದು ತೋರಿಸುತ್ತೇನೆಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ನಾನು  ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ. ನಾನು ಹೇಳಿರೋದು ಕಾಂಗ್ರೆಸ್ ಗೆ ಒಂದು ವರ್ಗ ಬೆಂಬಲ ನೀಡುತ್ತಿತ್ತು. ಅದು...

‘ಮುಸ್ಲಿಂ ಬಂಧುಗಳನ್ನು ಅತ್ಯಂತ ಹೆಚ್ಚು ಪ್ರೀತಿಸೊ ವ್ಯಕ್ತಿ ಪ್ರೀತಂಗೌಡ’

ಹಾಸನ: ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ಚುನಾವಣಾ ಸಮಯದಲ್ಲಿ ತನಗೆ 77,300 ಮತ ನೀಡಿದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ. ಕಳೆದ ಬಾರಿಗಿಂತ 14 ಸಾವಿರ ಮತ ಹೆಚ್ಚಾಗಿ ನೀಡಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಆಶೀರ್ವಾದ ಮಾಡಿದಾರೆ. ನನ್ನ ಅಭಿವೃದ್ಧಿ ಕೆಲಸ ನೋಡಿ, ಸೇವೆ ಗುರುತಿಸಿ ಆಶೀರ್ವಾದ ಮಾಡಿದಾರೆ. ಚುನಾವಣಾ ಫಲಿತಾಂಶ...

ನಾಳೆ ಪ್ರಮಾಣವಚನ ಸ್ವೀಕಾರ ಇಲ್ಲ: ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ

ದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ನಾಳೆ ಯಾವುದೇ ಪ್ರಮಾಣವಚನ ಸ್ವೀಕಾರ ಇಲ್ಲ ಎಂದು ರಣ್ದೀಪ್ ಸೂರ್‌ಜೆವಾಲ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾಳೆ ಸಿಎಂ ಯಾರೆಂದು ಸ್ಪಷ್ಟಗೊಳಿಸಿದ ಬಳಿಕ,...

ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...

ಗೆಲುವಿನ ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದ ಸಮೃದ್ಧಿ ಮಂಜುನಾಥ್

ಬೆಂಗಳೂರು: ಮುಳಬಾಗಿಲು ಕ್ಷೇತ್ರದ ನೂತನ ಶಾಸಕರು ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್ ರವರು ಮಾಜಿ ಪ್ರಧಾನಮಂತ್ರಿಗಳು ಶ್ರೀ ಹೆಚ್.ಡಿ. ದೇವೇಗೌಡರನ್ನು ಹಾಗೂ ಮಾಜಿ ಮುಖ್ಯಮಂತ್ರಿಗಳು ಶ್ರೀ ಹೆಚ್.ಡಿ.ಕುಮಾರಸ್ವಾಮಿ ರವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಸನ್ಮಾನಿಸಿ ಆಶೀರ್ವಾದ ಪಡೆದಿರುತ್ತಾರೆ.. https://karnatakatv.net/basava-haralayya-shree-statement-about-dalith-cm/ https://karnatakatv.net/siddaramaiah-got-cm-post/

‘ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು ವರ್ಷ ದಲಿತರಿಗೆ ಸಿಎಂ ಸ್ಥಾನ ನೀಡಲಿ’

 ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹರಳಯ್ಯ ಮಠದ ಬಸವ ಹರಳಯ್ಯ ಶ್ರೀ ಮಾತನಾಡಿದ್ದು, ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಹರಳಯ್ಯ ಶ್ರೀ ಆಗ್ರಹಿಸಿದ್ದಾರೆ. ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಪೈಕಿ ಒಬ್ಬರಿಗೆ ಸಿಎಂ ಸ್ಥಾನ ನೀಡಿ ಎಂದು ಶ್ರೀಗಳು ಆಗ್ರಹಿಸಿದ್ದು, ಡಿಕೆಶಿ, ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು...

ಸಿದ್ದು ಸಿಎಂ, ಡಿಕೆಶಿ ಡಿಸಿಎಂ, ನಾಳೆಯೇ ಪ್ರಮಾಣವಚನ ಸ್ವೀಕಾರ..

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, 2 ವರ್ಷ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಉಳಿದ 3 ವರ್ಷ ಡಿಕೆಶಿ ಸಿಎಂ ಆಗಲಿದ್ದಾರೆ. ಹಾಗಾಗಿ ಸದ್ಯಕ್ಕೆ ಡಿಕೆಶಿಗೆ ಡಿಸಿಎಂ ಪಟ್ಟ ಕೊಡಲಾಗಿದೆ. ಗುರುವಾರದೊಳಗೆ ಸಿಎಂ ಯಾರೆಂದು ಘೋಷಣೆ ಮಾಡುತ್ತೇವೆ. ಅಂದೇ ಸಿಎಂ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img