Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್ ಯಾವುದೇ ಕಾರಣಕ್ಕೂ ಖಾಸಗಿಕರಣ ಆಗುವುದಿಲ್ಲ ಎಂದು ಹೇಳಿದರು.
ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ವಿದ್ಯುತ್ ಇಲಾಖೆಯ ಕಾರ್ಯಕ್ರಮ ಒಂದರಲ್ಲಿ ವಿದ್ಯುತ್ತನ್ನು ಯಾವುದೇ ಕಾರಣಕ್ಕೂ ಖಾಸಗಿ...
Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ-ಬೆಳ್ಳಿಯ ಬೆಲೆ ಸತತ ಎರಡನೇಯ ದಿನ ಹೆಚ್ಚಾಗಿದೆ. ಇಂದು ಚಿನ್ನದ ಬೆಲೆ ಗ್ರಾಮ್‌ಗೆ 225 ರೂಪಾಯಿ ಹೆಚ್ಚಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಮ್‌ಗೆ 14,700 ರೂಪಾಯಿಯಾಗಿದ್ದು, 22 ಕ್ಯಾರೆಟ್ ಗೋಲ್ಡ್ ಬೆಲೆ 13,475 ರೂಪಾಯಿಯಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆ 11 ಸಾವಿರ ದಾಟಿದೆ. ಇನ್ನು...
Rain Alert: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜುಲೈ 7ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 7ರವರೆಗೆ...
Hubli News: ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ-ಮನೆಗೆ ತೆರಳಿ ಮತದಾರರ ಮಾಹಿತಿ ಪರಿಷ್ಕರಣೆ ಮಾಡಬೇಕಿದ್ದ ಎಸ್‌ಐಆರ್ ಪ್ರಕ್ರಿಯೆ, ಹುಬ್ಬಳ್ಳಿಯಲ್ಲಿ ನಿಯಮಾನುಸಾರ ನಡೆಯುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ವಿವಿಧ ಬಡಾವಣೆಗಳಿಗೆ ತೆರಳಬೇಕಿದ್ದ ಬಿಎಲ್‌ಒಗಳು ದೇವಸ್ಥಾನಗಳಲ್ಲೇ ಮತದಾರರನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸುತ್ತಿರುವ ದೃಶ್ಯಗಳು ಕರ್ನಾಟಕ ಟಿವಿಗೆ ಲಭ್ಯವಾಗಿವೆ.
ಇದು ಹುಬ್ಬಳ್ಳಿಯ ಅಕ್ಷಯ್ ಪಾರ್ಕ್ ಗಣೇಶ ದೇವಸ್ಥಾನ… ಮತ್ತೊಂದು...
Hubli Political News: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಕೆಲವೆಡೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಯ್ದ ಸಮುದಾಯದವರಿಗೆ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
Hubli News: ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಇನ್ನಷ್ಟು ಉತ್ತಮ ಗುಣಮಟ್ಟದ ಪಡಿತರ ಅಕ್ಕಿ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇನ್ನು ಮುಂದೆ ಪಡಿತರ ಅಕ್ಕಿಯ ಗುಣಮಟ್ಟವನ್ನು...
Hubli News: ನೈಋತ್ಯ ರೈಲ್ವೆ 2026ರ ಜೂನ್ ತಿಂಗಳಲ್ಲಿ ಸರಕು ಸಾಗಣೆ ಹಾಗೂ ಆದಾಯ ಎರಡರಲ್ಲೂ ಗಮನಾರ್ಹ ಸಾಧನೆ ಮಾಡಿದೆ. ಸರಕು ಸಾಗಣೆ, ಪ್ರಯಾಣಿಕರ ಸಂಖ್ಯೆ ಮತ್ತು ಆದಾಯದಲ್ಲಿ ಕಳೆದ ವರ್ಷಕ್ಕಿಂತ ಉತ್ತಮ ಪ್ರಗತಿ ದಾಖಲಿಸಿರುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ.
ಜೂನ್ 2026ರಲ್ಲಿ ನೈಋತ್ಯ ರೈಲ್ವೆ ಒಟ್ಟು 4.18 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದ್ದು,...
Hubli News: ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಸಲು ಸರ್ಕಾರ ಶೇ.50ರಷ್ಟು ರಿಯಾಯಿತಿ ನೀಡಿದ್ದರೂ, ಸಾವಿರಾರು ವಾಹನ ಮಾಲೀಕರು ಇನ್ನೂ ಈ ಅವಕಾಶವನ್ನು ಬಳಸಿಕೊಂಡಿಲ್ಲ. ಹುಬ್ಬಳ್ಳಿಯ ಎರಡು ಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲೇ 7,403 ಪ್ರಕರಣಗಳು ಬಾಕಿ ಉಳಿದಿದ್ದು, ಸಾರಿಗೆ ಇಲಾಖೆ ಮತ್ತೆ ವಾಹನ ಸವಾರರಿಗೆ ಮನವಿ ಮಾಡಿದೆ.
ಮೋಟಾರು ವಾಹನ ಕಾಯ್ದೆ ಉಲ್ಲಂಘನೆ...
Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನದಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ನಡೆದ ಸಾಂಪ್ರದಾಯಿಕ ಹೋರಿ ಮೆರವಣಿಗೆ ವೇಳೆ ಹಿಂದೂ ಯುವಕರ...
Dharwad News: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ...