Sunday, March 1, 2026

Bjp

ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ಸಾವಿರಾರು ಕಾರ್ಯಕರ್ತರೊಡನೆ ನಾಮಪತ್ರ ಸಲ್ಲಿಕೆ

ಸಕಲೇಶಪುರ: ಕಾಂಗ್ರೆಸ್ ಪಕ್ಷದ ವತಿಯಿಂದ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ 11ಗಂಟೆಗೆ ಶುಭ ಮಹೂರ್ತವಿದ್ದ ಕಾರಣ ಮೊದಲಿಗೆ ಮುರುಳಿಮೋಹನ್ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಅನ್ಮೋಲ್ ಜೈನ್‌ರವರಿಗೆ ನಾಮಪತ್ರ ಸಲ್ಲಿಸಿದ ನಂತರ ಶಕ್ತಿ ಪದರ್ಶನದ ರ್ಯಾಲಿಯಲ್ಲಿ ಭಾಗಿಯಾಗಿದ್ದರು. ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ...

‘ಸಿದ್ರಾಮಣ್ಣ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ?’

ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ....

‘ಭವಿಷ್ಯದ ದೊಡ್ಡ ರಾಜಕೀಯ ಬದಲಾವಣೆಗೆ ವರುಣಾದಲ್ಲಿ ಮುನ್ನುಡಿ ಬರೆದಿದ್ದೇನೆ.’

ವರುಣಾ: ಇಂದು ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿದ ಸಿದ್ದರಾಮಯ್ಯ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಟ್ಟೂರಾದ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ...

‘ಗೆಲ್ತೀನಿ ಇಲ್ಲಾ ಸೋಲ್ತೀನಿ, ಆದ್ರೆ ಓಡಿ ಹೋಗೋದು ನನ್ನ ಚರಿತ್ರೆಯಲ್ಲೇ ಇಲ್ಲಾ’

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಯೂಟ್ಯೂಬರ್ ಚಂದನ್ ಗೌಡ ಹವಾ ಜೋರಾಗಿದೆ. ಇಂದು ಚಂದನ್ ನಾಮಪತ್ರ ಸಲ್ಲಿಸಿದ್ದು, ಹಲವು ಯುವಕರು ಚಂದನ್‌ಗೆ ಸಾಥ್ ನೀಡಿದ್ದಾರೆ. ಮೆರವಣಿಗೆಯೊಂದಿಗೆ ಕಾಲ್ನಡಿಗೆಯಲ್ಲಿ ಚುನಾವಣಾಧಿಕಾರಿ ಕಚೇರಿಗೆ ಬಂದ ಚಂದನ್ ಗೌಡ ನಾಮಪತ್ರ ಸಲ್ಲಿಸಿದ್ದು, ಬಳ್ಳಾರಿ, ಹುಬ್ಬಳ್ಳಿ, ಬೆಂಗಳೂರು, ಗುಲ್ಬರ್ಗಾ ಸೇರಿ ವಿವಿಧ ಜಿಲ್ಲೆಗಳಿಂದ ಬಂದಿದ್ದ ಯುವಕರು ಚಂದನ್‌ಗೆ ಸಾಥ್ ಕೊಟ್ಟಿದ್ದಾರೆ. ಇದೇ...

ಸ್ಟಾರ್‌ ಕ್ಯಾಂಪೇನರ್ಸ್ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ಶೆಟ್ಟರ್‌ಗೂ ಸಿಕ್ಕಿದೆ ಸ್ಥಾನ

ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿಯಿಂದ ವಲಸೆ ಬಂದಿರುವ ಜಗದೀಶ್ ಶೆಟ್ಟರ್‌ಗೂ ಸ್ಥಾನ ಸಿಕ್ಕಿದ್ದು, ಒಟ್ಟು 40 ನಾಯಕರ ಹೆಸರಿದೆ. ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸಾಧು ಕೋಕಿಲಾ, ಶಶಿ ತರೂರ್, ಪಿ.ಚಿದಂಬರಂ, ಅಶೋಕ್ ಗೆಹ್ಲೋಟ್,...

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...

ನಾಮಪತ್ರ ಸಲ್ಲಿಸಿದ ಸಿಎಂ: ಬೊಮ್ಮಾಯಿಗೆ ಸಾಥ್ ಕೊಟ್ಟ ನಟ ಕಿಚ್ಚ, ಕೇಂದ್ರ ಸಚಿವ ನಡ್ಡಾ..

ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ. ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...

‘ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಮ್ಮ‌ಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ‌೧೦ ರಂದು ನಡೆಯುವ...

‘ಇಷ್ಟು ದಿನ ನಿಮ್ಮ ಹವಾ, ನಾಳೆಯಿಂದ ನಮ್ಮ ಹವಾ’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಪ್ರೀತಂಗೌಡ ವಿರುದ್ಧ ಹರಿಹಾಯ್ದಿದ್ದಾರೆ. ರೇವಣ್ಣ ಫ್ಯಾಮಿಲಿ ಪ್ರಚಾರಕ್ಕೆ ಬರ್ತಾರೋ ಇಲ್ವೋ ಅಂತಾ ಅನುಮಾನ ಇತ್ತು. ಟಿಕೆಟ್ ಹಾಗೂ ಪ್ರಯತ್ನ ಮಾಡಿದ್ದು ನಿಜ.  ಟಿಕೆಟ್ ಘೋಷಣೆಯಾದ ಬಳಿಕ ರೇವಣ್ಣ ಫ್ಯಾಮಿಲಿ ಜೆಡಿಎಸ್ ಪಕ್ಷಕ್ಕೆ ನಿಷ್ಠೆಯಾಗಿರುತ್ತೇವೆ. ನಾವು ಬಹಳ ಸಮಯವನ್ನು ಹಾಳು‌ಮಾಡಿಕೊಂಡಿದ್ದೇವೆ....

‘ಸ್ವರೂಪ್ ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ತಾನೆ, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಭವಾನಿ ರೇವಣ್ಣ, ಸ್ವರೂಪ್‌ರನ್ನ ಪಕ್ಕದಲ್ಲೇ ನಿಲ್ಲಿಸಿಕೊಂಡು ಭಾಷಣ ಮಾಡಿದ್ದಾರೆ. ಈ ವೇಳೆ ಸ್ವರೂಪ್ ಭವಾನಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ಸ್ವರೂಪ್ ಬೇರೆ ಅಲ್ಲ ನನ್ನ‌ ಮಕ್ಕಳು ಬೇರೆ ಅಲ್ಲ. ಹಿಂದೆ‌ ಇದ್ದ ಎಲ್ಲಾ ವಿಚಾರಗಳನ್ನ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img