ಹಾಸನ: ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಶಿವರಾಮೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಶಿವಲಿಂಗೇಗೌಡರಿಗೆ ಯಾವುದೇ ಸರ್ಕಾರ ಇದ್ದರು ಮಂತ್ರಿಗಳ ಹತ್ತಿರ ಅಧಿಕಾರಿಗಳ ಹತ್ತಿರ ಕೆಲಸ ಮಾಡಿಸುತ್ತಾನೆ. ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಲು ಕುಮಾರಸ್ವಾಮಿ, ಬಿಜೆಪಿ ಕಾರಣ. ಕುಮಾರಸ್ವಾಮಿಗೆ ಇಂದೂ ಕೂಡ ಯೋಜನೆ ಬಗ್ಗೆ ನಂಬಿಕೆ ಇಲ್ಲ. ಈ ಯೋಜನೆಯಿಂದ ಬಯಲು...
ಹಾಸನ: ಹಾಸನ ಜಿಲ್ಲೆ ಅರಸೀಕೆರೆ ನಗರದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ...
ಕೋಲಾರ: ಮಾಲೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಶಾಸಕ ನಂಜೇಗೌಡರು ಹೇಳ್ತಿದ್ದಾರೆ. ಹಾಗಾದ್ರೆ ಶಾಸಕರಿಗೆ ಧೈರ್ಯ ಇದ್ದರೆ ಹಣ ಕೊಡದೆ ಚುನಾವಣೆ ಮಾಡಲಿ. ನಾವೂ ಸಹ ಹಣ ಕೊಡದೆ ಚುನಾವಣೆ ಎದುರಿಸುತ್ತೇವೆ. ಒಂದು ವೇಳೆ ಮಾಲೂರಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದ ಶಾಸಕ ನಂಜೇಗೌಡರು ಅಧಿಕಾರಕ್ಕೆ ಬಂದರೆ ನಾನು ಕ್ಷೇತ್ರ ಖಾಲಿ ಮಾಡುತ್ತೇನೆ ಎಂದು...
ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಮಾಲೂರಿನಲ್ಲಿ ಚುನಾವಣಾ ಕಣ ರಂಗೇರಿದೆ. ಮಾಲೂರು ಶಾಸಕ ಹಾಗೂ ಅಭ್ಯರ್ಥಿ ಕೆ.ವೈ ನಂಜೇಗೌಡ ಕಳೆದ 5 ವರ್ಷಗಳ ಕಾಲ ತನ್ನ ಜನಸೇವೆ ಮೂಲಕ ಮನೆ ಮಾತಾಗಿದ್ದು, ಶಾಸಕರಾಗಿ ಕ್ಷೇತ್ರದ ಅಭಿವೃದ್ದಿಯನ್ನು ಸಹ ಮಾಡಿ ಜನ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಇದೀಗ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ...
ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಈ ಮೊದಲೇ ಅವರು ಕಾಂಗ್ರೆಸ್ ಬಿಡುವ ಸೂಚನೆ ನೀಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಅನಿಲ್ ಗೆ ಕಾಂಗ್ರೆಸ್ಸಿಗರು ಟೀಕೆ ಮಾಡಿದ್ದರು. ಈ ಕಾರಣಕ್ಕೆ ಅನಿಲ್ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದರು.
ಅನಿಲ್ ಕಾಂಗ್ರೆಸ್ ತೊರೆದು...
ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ.
ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...
ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...
ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ.
ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ....
ಕೋಲಾರ: ಮಾಲೂರಿನಲ್ಲಿ ಎರಡನೇ ಬಾರಿ ಕಾಂಗ್ರೆಸ್ ಗೆದ್ದು ಇತಿಹಾಸ ನಿರ್ಮಿಸುತ್ತಿದೆ ಎಂದು ಮಾಲೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ.
ಈ ವರೆಗೂ ಮಾಲೂರಿನಲ್ಲಿ ಎರಡು ಬಾರಿ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ. ಕಳೆದ ೫ ವರ್ಷದ ನನ್ನ ಕೆಲಸ ಮೆಚ್ಚಿ, ಕಾಂಗ್ರೆಸ್ ನ...
ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ವಾರ್ ಮುಂದುವರೆದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ವೇಲು ನಾಯ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಕೃಷ್ಣ ಇಲ್ಲಿ 4 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ರೆ ವೇಲು ನಾಯ್ಕರ್ ಈಗ ಇಲ್ಲಿ ಬಂದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.
ಇದಕ್ಕೆ ಮುನಿರತ್ನ...