Saturday, February 28, 2026

Bjp

ಕೋಲಾರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನ

ಕೋಲಾರ : ಕೋಲಾರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಮೋಹನ್ ಕೃಷ್ಣ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ವೇಲು ನಾಯ್ಕರ್ ಇತ್ತೀಚೆಗೆ ಬಂದಿದ್ದು, ರಾಜ್ಯದ ಬಿಜೆಪಿ ಉಸ್ತುವಾರಿ ಸಚಿವ ಮುನಿರತ್ನ ಕೂಡ ವೇಲು ನಾಯ್ಕರ್‌ಗೆ ಬೆಂಬಲ ನೀಡಿ, ಪ್ರಚಾರಕ್ಕಾಗಿ ಕೋಲಾರಕ್ಕೆ ಬಂದಿದ್ದರು....

ರಾಧಾಕೃಷ್ಣ ಮನೆಗೆ ರವಿಕುಮಾರ್ ಭೇಟಿ: ಬೆಂಬಲಿಗರಿಂದ ಹೈಡ್ರಾಮಾ, ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ

ಮಂಡ್ಯ: ಟಿಕೇಟ್ ಕೈ ತಪ್ಪಿದ್ದಕ್ಕೆ ಕೀಲಾರ ರಾಧಾಕೃಷ್ಣ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಣಿಗ ರವಿಕುಮಾರ್, ಕೀಲಾರು ರಾಧಾಕೃಷ್ಣ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ರಾಧಾಕೃಷ್ಣ ಮನೆಗೆ ಬರ್ತಿದ್ದಂತೆ, ರವಿ ಕುಮಾರ್ ರಾಧಾಕೃಷ್ಣರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಹಾರ ಹಾಕಿ, ಹಣ್ಣಿನ ಬುಟ್ಟಿ...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ರಾಧಾಕೃಷ್ಣಗೆ ಟಿಕೇಟ್ ಕೊಡುವಂತೆ ಒತ್ತಾಯ..

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ರವಿಕುಮಾರ್‌ಗೆ ಟಿಕೇಟ್ ನೀಡಿದ ಹಿನ್ನೆಲೆ, ಕೀಲಾರ ರಾಧಾಕೃಷ್ಣ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಾಗಾಗಿ ಮಂಡ್ಯದ ಬಂದೀಗೌಡ ಬಟಾವಣೆಯಲ್ಲಿರುವ ರಾಧಾಕೃಷ್ಣರ ಮನೆಯ ಬಳಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರ ಬೆಂಬಲಿಗರು, ರಾಧಾಕೃಷ್ಣಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ...

‘ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ’

ಕೋಲಾರ: 'ಕುರುಕ್ಷೇತ್ರದಲ್ಲಿ ಪಾಂಡವರಿಗೆ 14 ವರ್ಷ ವನವಾಸ, ಒಂದು ವರ್ಷ ಅಜ್ಞಾತವಾಸ ಇರುತ್ತದೆ. 15 ವರ್ಷ ಕೊನೆಯಾದ ನಂತರ ಅವರಿಗೆ ಅಧಿಕಾರ ಸಿಗುತ್ತದೆ. ಹಾಗೇ ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ. ಮುಳಭಾಗಿಲು ನಲ್ಲಿ 15 ವರ್ಷಗಳಿಂದಲೂ ಅಧಿಕಾರ ಇಲ್ಲ. ಹಾಗಾಗಿ ಪಾಂಡವರು ವನವಾಸವನ್ನು ಅಂತ್ಯಗೊಳಿಸಿದಂತೆ ಮುಳಬಾಗಿಲು ಕ್ಷೇತ್ರದಲ್ಲೂ ಮೇ...

ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಪತ್ನಿ ನಿಧನ..

ನಂಜನಗೂಡು: ಕೆಲ ದಿನಗಳ ಹಿಂದಷ್ಟೇ ನಿಧನರಾಗಿದ್ದ ಕಾಂಗ್ರೆಸ್‌ನ ಧ್ರುವನಾರಾಯಣ್ ಪತ್ನಿ ವೀಣಾ ಧ್ರುವನಾರಾಯಣ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವೀಣಾ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ, ವೀಣಾ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದ ದರ್ಶನ್, ಈಗ ಅಮ್ಮನನ್ನೂ...

85 ವರ್ಷದ ವೃದ್ಧೆಯನ್ನು ಬಿಡದ ಕಾಮುಕ, ಈಗ ಪೊಲೀಸರ ಅತಿಥಿ

ಹಾಸನ: ವಯಸ್ಸಾದ ೮೫ ವರ್ಷದ ವೃದ್ಧೆಯನ್ನು ಡ್ರಾಪ್ ಮಾಡಲು ಮುಂದಾಗಿ, ದಾರಿ ಮಧ್ಯೆ ನಿಲ್ಲಿಸಿ ಆಕೆ ಮೇಲೆ ದೌರ್ಜನ್ಯ ಎಸಗಿದಲ್ಲದೇ, ಆಕೆಯ ಮೇಲೆ ಕಲ್ಲನ್ನು ಎತ್ತಿಹಾಕಿ ಹತ್ಯೆಗೈದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಕಾರ್ಯಚರನೆ ನಡೆಸಿದ್ದಾರೆ, ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ​ ​ ​ ​ ​ ​ ನಗರದ...

ಚುನಾವಣೆ ನಿಮಿತ್ತ ಪಟ್ಟಣದಲ್ಲಿ ಭದ್ರತಾ ಪಡೆಯಿಂದ ಪಥ ಸಂಚಲನ

ಸಕಲೇಶಪುರ : ಮೇ 10ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಬಿಗಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು, ಪೊಲೀಸರು, ಹೋಂ ಗಾರ್ಡ್‌ಗಳನ್ನು ಬಳಸಿಕೊಳ್ಳಲು ಸಿದ್ದತೆ ಮಾಡಿಕೊಂಡಿದೆ. ಚುನಾವಣೆಯ ಭದ್ರತೆಗಾಗಿ ಬಂದಿರುವ ಸಿಬ್ಬಂದಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥ ಸಂಚಲನ ನಡೆಸಿದರು. ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿಯಲ್ಲಿ...

‘ಹಳೇ ರೈಲಿಗೆ ಹೊಸ ಇಂಜಿನ್ ಅಳವಡಿಸಿ ಬಾವುಟ ಹಾರಿಸಲು ಮೋದಿಯೇ ಬೇಕೆ..?’

ನವದೆಹಲಿ: ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಖರ್ಗೆ, ‘ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಜಿ ಬರೀ ಭಾಷದಲ್ಲಿ ಉದ್ದೂದ್ದ ಭಾಷಣ ಮಾಡುತ್ತಾರೆ. ಆದರೆ ಅವರ ಕೆಲಸದಲ್ಲಿ ಆ ಮಾತುಗಳು ಕಾಣಿಸುತ್ತಿಲ್ಲ’ ಎಂದಿದ್ದಾರೆ. ಈ ಬಗ್ಗೆ ಮಾತು ಮುಂದುವರಿಸಿದ ಖರ್ಗೆ, ‘ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ...

ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆ.

ನವದೆಹಲಿ: ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೊದಲು ಅನಿಲ್, ಪಕ್ಷದ ತಮ್ಮ ಎಲ್ಲಾ ಅಧಿಕೃತ ಸ್ಥಾನಗಳನ್ನ ತೊರೆದಿದ್ದರು. ಕೆಪಿಸಿಸಿ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ, ಎಐಸಿಸಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ಸೆಲ್ ನಿರ್ವಾಹಕ ಸ್ಥಾನಕ್ಕೆ...

‘ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ’

ಕಾಂಗ್ರೆಸ್ ಎರಡನೇಯ ಪಟ್ಟಿ ಬಿಡುಗಡೆಯಾಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಲಾಗಿದೆ. ಮಂಡ್ಯ, ಧಾರವಾಡ, ಸೇರಿ ಹಲವು ಪ್ರಮುಖ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ, ಟಿಕೇಟ್ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img