ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು 48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...
ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ.
ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...
ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ.
ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...
political news
byatarayana pura
ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...
political news
kollegala
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಕಅರಣ ಕೆಳಿದರೆ ಬೆಜೆಪಿಉ ನನಗೆ ಮಾನಸಿಕ ಹಿಂಸೆ ನೀಡುತ್ತಿದೆ. ನನನ್ನು ಪಕ್ಷದ ಸದಸ್ಯರು ಸ್ವತಂತ್ರವಾಗಿ ಕೆಲಸ್ ಮಾಡಲಿ ಬಿಡುತ್ತಿಲ್ಲ ನಾನು ಸುಮಾರು ಮೂವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ...
state news
ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ.
ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ,...
state news
ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...
state news
ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು.
ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...
state news
ಮಂಡ್ಯ(ಮಾ.3): ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....