state news
ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು.
ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು...
state news
ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ.
ಈ ಸಮಾವೇಶವು ನಗರದ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ.
ಸಮಾವೇಶಕ್ಕೆ...
state news
ಚಕ್ಕಮಗಳೂರು(ಮಾ.3): ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಚುನಾವಣಾ ರಣಕಹಳೆ ಮೂಡುತ್ತಿದೆ. ಪ್ರಚಾರ ಕಾರ್ಯಗಳಂತೂ ಭರ್ಜರಿಯಾಗಿ ನಡೀತಾ ಇದೆ. ಇನ್ನು ಮಲೆನಾಡಿನ ವಿಚಾರಕ್ಕೆ ಬಂದ್ರೆ ಕೇಳಿಬರುತ್ತಿದೆ ಬಹಿಷ್ಕಾರದ ಧ್ವನಿ, ಈ ಮಲೆನಾಡಿನ ಭಾಗದಲ್ಲಿ ಇದೀಗ ಚುನಾವಣಾ ಬಹಿಷ್ಕಾರ ಕೇಳಿಬರುತ್ತಿದೆ.
ಇಲ್ಲಿನ ಜನ ಮೂಲಸೌಕರ್ಯಗಳಾದ ನೀರು, ರಸ್ತೆ, ಸೂರು ಇಲ್ಲದೆ ಈ ತಾಲೂಕಿನ ಜನರು...
state news
ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...
state news
ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...
state news
ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...
state news
ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ .
ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...
state news
ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು. ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...
state news
ಸಕಲೇಶಪುರ(ಮಾ.1): ಮಂಗಳವಾರ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದ ಅವರಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಕಣ್ಣು, ಕಿವಿ, ಮೂಗಿಲ್ಲದ ಸರ್ಕಾರ ಆಡಳಿತ ನಡೆಸುತ್ತಿದೆ. ಬಿಜೆಪಿ ದುರಾಡಳಿತದ ಪರಿಣಾಮ ಬಡ, ಮದ್ಯಮವರ್ಗ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಎಲ್ಲ...
state news
ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು,...
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...