state news
ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ.
ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...
international news
ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ.
ಭಾರತ್ ಜೋಡೋ ಯಾತ್ರೆಯ...
state news
ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ...
Political News:
Feb:28: ಎಎಪಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಭಾಸ್ಕರ್ ರಾವ್ ಮಂಗಳವಾರ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಅಶೋಕ್ ಭೇಟಿಗೂ ಮುನ್ನ ಬಿಜೆಪಿಯ ರಾಜ್ಯ ಕಚೇರಿಗೂ ಭಾಸ್ಕರ ರಾವ್ ಭೇಟಿ ನೀಡಿದ್ದಾರೆ. ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ...
State News:
Feb:27:ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು,ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಇನ್ನು 4 ಕಡೆಗಳಿಂದಲೂ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿರೋ ಸರಕಾರದ ಯಾತ್ರೆಗೆ ರಾಜರಥ ಸಿದ್ದವಾಗಿದೆ.ಹೌದು ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್ ಬಸ್ಗಳನ್ನು ವಿಶೇಷ ಮಾದರಿಯಲ್ಲಿ...
shivamogga news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್ ಸೇರ್ಪಡೆಯಾಗಿದೆ.
ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...
state news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ.
ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....
state news
ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ.
ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...
Political news:
Feb:26: ಮೊಣಕಾಲ್ಮೂರು ಮಾಜಿ ಶಾಸಕ ಕ ಎಸ್.ತಿಪ್ಪೇಸ್ವಾಮಿಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಫೆಬ್ರುವರಿ 26 ರಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ತಿಪ್ಪೇರುದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ...
National news
ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...