Political news
ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...
Political News
ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...
Political News
ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ನಮ್ಮ ಕುಟುಂಬ ಪ್ರತೀ...
Political News
ಬೆಂಗಳೂರು(ಫೆ.7): ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಬಲು ಜೋರಾಗಿದ್ದು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಜಟಾಪಟಿ ಶುರುವಾಗಿದೆ ಹಾಗಾಗಿ ಆಕಾಂಕ್ಷಿಗಳಿಗೆ ಯಾರಿಗೆ ಟಿಕೆಟ್ ನೀಡಬೇಕು ಅನ್ನುವುದರ ಕುರಿತು ಸಭೆಯನ್ನು ಹಮ್ಮಿಕೊಂಡು. ಕೊನೆಗೂ ಟಿಕೆಟ್ ಅನ್ನು ಅಂತಿಮಗೊಳಿಸಲಾಯಿತು. ಹಾಗಿದ್ರೆ ಟಿಕೆಟ್ ಯಾರಿಗೆ ಅಂತಿಮವಾಯಿತು.
ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಹೆಚ್ ಸಿ ಜವರಾಯಿಗೌಡ...
Political News
ಬೆಂಗಳೂರು(ಫೆ.7): ದೊಡ್ಡಬಳ್ಳಾಪುರ ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡಂತಹ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿವೈ ವಿಜಯೇಂದ್ರರವರು ಹಾಗೂ ತೋಟಗಾರಿಕೆ ಸಚಿವರಾದಂತಹ ಮುನಿರತ್ನ ರವರನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಯುತ ಧೀರಜ್ ಮುನಿರಾಜು ರವರು ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ಜಿಲ್ಲೆ,...
Political News
ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...
ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....
Politicalnews
ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...
ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,
ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಎ ಮಂಜು
ನನಗೆ ಬೇರೆ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದೆ. ಇದೆ ವಿಚಾರವಾಗಿ ಬಿಜೆಪಿ ಮತ್ತ ಕಾಂಗ್ರೇಸ್ನಲ್ಲಿ ವಿರೋಧ ಕಟ್ಟಿಕೊಂಡಿದ್ದೇನೆ.ಆದರೆ ನನ್ನ ಅವರ ನಡುವೆ ವಿರೋಧ ವ್ಯಕ್ತವಾಗಿರುವುದು ಚುನಾವಣೆ ವಿಚಾರವಾಗಿ ಮಾತ್ರ , ಹೊರತು ವೈಯಕ್ತಿಕವಾಗಿ ನನ್ನ ಅವರ ನಡುವೆ ಯಾವುದೇ ರೀತಿಯ ವಿರೋಧ ಇಲ್ಲ ಆದರೆ...
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...