ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಮಾಡುತ್ತಿರುವ ಸಿಡಿ ಪ್ರಕರಣದಿಂದ ಮಾಜಿ ಸಚಿವ ರಮೇಶ ಜಾರಕಿಹೊಳೆ ಅವರು ಕಾಂಗ್ರೇಸ್ ನಾಯಕರನ್ನು ಅವಮಾನ ಮಾಡಬೇಕು, ಅವರ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಅವರ ಮೇಲೆ ಕತೆಕಟ್ಟಿ ಅವಮಾನ ಮಾಡುವ ಗೋಜಿಗೆ ಹೋಗಿದ್ದಾರೆ.ಸಾಹುಕರರು ಕಳೆದ ವರ್ಷ ಒಂದು ಹೆಂಗಸಿಗೆ ನೌಕರಿಯ ಆಸೆ ತೋರಿಸಿ ಅವಳನ್ನು ಲೈಂಗಿಕವಾಇ...
political news.
ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...
Political News:
ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...
ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ
ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ...
Political News:
ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ...
political news
ಮುಂದಿನ ತಿಂಗಳ ಅಂದರೆ ಫೆಬ್ರುವರಿ ೨೭ ರಂದು. ಈಗಾಗಲೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿ ಸಾರ್ವಜನಿಕರ ಸೇವೆಗೆ ಸಿದ್ದವಿದ್ದು . ಉದ್ಗಾಟನೆ ಒಂದೇ ಬಾಕಿ ಉಳಿದಿದೆ. ಹಾಗಗಿ ಫೆಬ್ರವರಿ ೨೭ ರಂದು ದೇಶದ ಪ್ರಧಾನಿಗಳ ಕೈಯಿಂದ ಈ ವಿಮಾನ ನಿಲ್ದಾಣವನ್ನು ಉದ್ಗಾಟನೆ ಮಾಡುವ ಯೋಜನೆ ಹಾಕಿಕೊಂಡಿದೆ ರಾಜ್ಯ ಸರ್ಕಾರ. ಹಾಗೆಯೆ ಮಾಜಿ ಮುಖ್ಯಮಂತ್ರಿ...
state news :
ಭಜರಂಗದಳ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸದಂತೆ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು NIA ವಿಶೇಷ ಕೋರ್ಟ್‌ಗೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ನೂ ಚಾರ್ಜ್ ಶೀಟ್‌ನಲ್ಲಿ ಹಲವು ವಿಷಯಗಳನ್ನ ಉಲ್ಲೇಖಿಸಿದ್ದಾರೆ. ತನಿಖೆಯ ಪ್ರಕಾರ ಭಜರಂಗದಳ ಸಂಘಟನೆ ಇಬ್ಬರು ವ್ಯಕ್ತಿಗಳನ್ನ ಟಾರ್ಗೆಟ್ ಮಾಡಿ, ಹಲ್ಲೆಗೆ ಸಂಚು ರೂಪಿಸಲಾಗಿತ್ತು ಅದರಲ್ಲಿ...
political news
ಈಗಾಗಲೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ಪಕ್ಷ ಗಳು ನಡುವೆ ವಾಕ್ಸಮರ ಶುರುವಾಗಿದೆ . ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಒಬ್ಬರು ಇನ್ನೊಬ್ಬರನ್ನು ವ್ಯಂಗ್ಯ ಪ್ರಜೆಗಳು ದೃಷ್ಟಿಯಲ್ಲಿ ಜೋಕರ್ ಗೀಳಾಗಿ ಕಾಣುತ್ತಿದ್ದಾರೆ . ಈಗ ಮತ್ತೊಬ್ಬ ಬಿಜೆಪಿ ನಾಯಕ ಬೇರೆ ಪಕ್ಷಗಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ . ಯಾರು ಆ...
political news
ಇಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿವಾಸದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಡಿ ಕೆ ಶಿವಕುಮಾರ್ ಅವರು ಎಲ್ಲಾ ಕಾರ್ಯಕರ್ತರನ್ನು ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕು ಸೇರಿಸಿಕೊಂಡರು .
ಎಲ್ಲಾ ಕಾರ್ಯಕರ್ತರು...
State news:
ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...