ಕೋಲಾರ: ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ...
ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು.
ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...
ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ...
ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...
ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...
ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...
ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.
ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...
https://youtu.be/Kp119v7mI8s
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಂಗಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
https://youtu.be/BfK8eRK4ay8
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...