Wednesday, February 25, 2026

Bjp

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿಗೆ ಕಾಡ್ತಿದ್ಯಾ ಸೋಲಿನ ಭಯ ?

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ. ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ ಮಂಡ್ಯದ ಮಳವಳ್ಳಿಯಲ್ಲಿ ಕನಕ...

‘ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ.  ಪಕ್ಷತೀತವಾಗಿ ಮಾಡದೆ ಪಕ್ಷದ ಕಾರ್ಯಕ್ರಮ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ HDD ಆಹ್ವಾನದ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಮಾಜಿ ಸಚಿವರು, ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಕರೆಯಬೇಕಿತ್ತು. ಬಿಜೆಪಿ ಕಾರ್ಯಕ್ರಮ ಮಾಡದಿದ್ದರೆ. ಮಾಜಿ...

‘ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ’

ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ. ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...

‘ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್‌ನಲ್ಲೇ ಇದೆ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು. ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...

ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..

ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು. ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...

ಕೋಲಾರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಮಧ್ಯೆ ಮುಂದುವರೆದ ನಾನಾ- ನೀನಾ ಫೈಟ್..

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img