Wednesday, February 25, 2026

Bjp

2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..

ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...

ಕಾರ್ಯದೊತ್ತಡ ನಿರ್ವಹಣೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಎಚ್.ಎನ್.ಗೋಪಾಲಕೃಷ್ಣ

ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು. ಉತ್ತಮ‌ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...

‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...

ನಾನಾ..? – ನೀನಾ..?: ಕೆಡಿಪಿ ಸಭೆಯಲ್ಲಿ ಪ್ರೀತಂಗೌಡ ಮತ್ತು ಮಾಜಿ ಸಚಿವ ರೇವಣ್ಣ ಮಾತಿನ ಜಟಾಪಟಿ..

https://youtu.be/L1rkfcrVJbE ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನ ಖೈದಿಗಳ...

‘ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆ’

ಮಂಡ್ಯ: ಮಹದೇವಪುರ ಗ್ರಾಮದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆಂದು ಹೇಳಿದ್ದಾರೆ. ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ. ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ....

ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ವಿವಿಧ ಜಾಗೃತಿ ಕಾರ್ಯಕ್ರಮ: ನ್ಯಾ. ಬಿ.ಜಿ.ರಮಾ

ಮಂಡ್ಯ: ಜೈಲಿನ ಖೈದಿಗಳಿಗೂ ಸಹ ಹಕ್ಕುಗಳಿವೆ. ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ ರಮಾ ಅವರು ತಿಳಿಸಿದರು. ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..! ಅವರು ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ...

‘ಸಿದ್ದರಾಮಯ್ಯಗೆ ಮಾತನಾಡೋದು ಬಿಟ್ರೆ ಬೇರೆ ಕೆಲಸ ಇಲ್ಲ.’

ಮಂಡ್ಯ: ಇಂದು ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಸಚಿವರಾದ ಕೆ,ಗೋಪಾಲಯ್ಯ ಮತ್ತು ನಾರಾಯಣ ಗೌಡರು ಮದ್ದೂರಿನ ಶಿವಪುರಕ್ಕೆ ಆಗಮಿಸಿದ್ದರು. ಇಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು, ತಮಟೆ ಬಾರಿಸುವ ಮೂಲಕ ಸಚಿವರನ್ನ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಸ್ವಾಗತಿಸಿದರು. ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಈ ಮಣ್ಣು ಮಂಡ್ಯದಿಂದ ಬೆಂಗಳೂರಿಗೆ ಹೊರಡಲಿದೆ. ಹಾಗಾಗಿ...

‘ಅವರು ಮುಸ್ಲಿಂರನ್ನು ಓಲೈಕೆ ಮಾಡಲು ಕೆಟ್ಟ ಮಾನಸಿಕತೆ ತೋರಿದ್ದಾರೆ’..

ಸಕಲೇಶಪುರ: ಸತೀಶ್ ಜಾರಕಿಹೊಳೆ ಹಿಂದೂಗಳ ವಿರುದ್ದ ಕಾಂಗ್ರೆಸ್ನ ಮಾನಸಿಕತೆಯಂತೆ ಮಾತನಾಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ ತಾಲೂಕಿನ ಕುಂಬ್ರಹಳ್ಳಿ ಗ್ರಾಮದಲ್ಲಿ ಮಂಗಳವಾರ ನಿಧನರಾದ ಬಿಜೆಪಿ ಮುಖಂಡೆ ಸುಶೀಲಾ ಶಿವಪ್ಪನವರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರು...

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ

ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರೀತಿಗಾಗಿ ಲಿಂಗ ಬದಲಿಸಿ,...

ನಾಡಿನ ಅಭಿವೃದ್ಧಿಗೆ ಶ್ರಮಿಸಿದ ಪುಣ್ಯಪುರುಷ ಕೆಂಪೇಗೌಡ: ಗೋಪಾಲಯ್ಯ ಕೆ

ಬೆಂಗಳೂರು ಹಾಗೂ ಸುತ್ತಮುತ್ತಲಿನ‌ ಹಳ್ಳಿ ಹಳ್ಳಿಗಳ ಪ್ರವಾಸವನ್ನು ಮಾಡಿ ಜಾತಿ ಭೇದವನ್ನು ಮರೆತು ಗ್ರಾಮಗಳಲ್ಲಿ ಕರೆ,ಕಟ್ಟೆ‌ ನಿರ್ಮಾಣ ಮಾಡಿ ಅಭಿವೃದ್ದಿಗೆ ಶ್ರಮಿಸಿದ ಪುಣ್ಯ ಪುರುಷ ನಾಡಪ್ರಭು ಕೆಂಪೇಗೌಡ ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು‌ ಇಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ:...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img