Wednesday, February 25, 2026

Bjp

ಜಿಲ್ಲಾಧಿಕಾರಿ ಎಸ್.ಅಶ್ವತಿ ರವರಿಗೆ ಬೀಳ್ಕೊಡುಗೆ ಸಮಾರಂಭ..

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ಬಹಳ ಸಂತಸ ತಂದಿದೆ. ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ...

ನಿರಂತರ ಮಳೆಯಿಂದಾಗಿ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶ ರದ್ದು..

ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ. ಕುರುಡುಮಲೆ...

‘ಅಪ್ಪಿ ತಪ್ಪಿಯೂ ಭವಾನಿ ರೇವಣ್ಣ ಮನೆ ಹತ್ರ ಸರ್ಕಾರಿ ನೌಕರರು ಹೋಗ್ಬೇಡಿ’

https://youtu.be/qkBnLyTrllU ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...

‘ತಾಯಿ ಮಗ ಇಬ್ಬರೂ 30, 60 ಅಲ್ಲ ಎರಡು ಬಾಟಲ್ ಕುಡಿದಿರ್ತಾರೆ’

https://youtu.be/vbrXMD7k6V4 ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ. ‘ಅವ್ವಾ...

‘ಅವ್ವಾ ಮಗನಿಗೆ ಸುಳ್ಳು ಹೇಳೋ ಡಿಎನ್‌ಎ ಪ್ರಾಬ್ಲಂ ಇರ್ಬೇಕು’

https://youtu.be/ZuOcKwtzxS4 ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್‌ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್‌ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...

ಮಂಡ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ: ಸಚಿವ ಆರ್. ಅಶೋಕ್..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...

ಮಂಡ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲ..? ಸಚಿವ ಅಶೋಕ್ ಸೂಚನೆ..?

ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್‌ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ. ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್‌ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...

ಜೆಡಿಎಸ್ ಅಭ್ಯರ್ಥಿಗಳ ಕೈಯಲ್ಲಿ ಪ್ರಮಾಣ ಮಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ.. ಯಾಕೆ ಗೊತ್ತಾ..?

ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ. ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು,...

ಎ. ಚೋಳೇನಹಳ್ಳಿ ಗ್ರಾಮ ಪಂಚಾಯತಿ ಉಪಚುನಾವಣೆಯಲ್ಲಿ ವಿಜೇತರಾದ ಸಿ.ಎನ್ ಕುಮಾರ್

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ.ಚೋಳೇನಹಳ್ಳಿ ಗ್ರಾಮದ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸಿ ಎನ್ ಕುಮಾರ್ ಜಯಗಳಿಸಿದ್ದಾರೆ. ಸೆಪ್ಟಂಬರ್ 28ರಂದು ನಡೆದ ಗ್ರಾಮ ಪಂಚಾಯತಿ ಉಪಚುನಾವಣೆ ಮತದಾನ ನಡೆದಿತ್ತು, ಈ ದಿನ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ-299...

ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನಾಚರಣೆ..

ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ಇಂದು 1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆಯಲ್ಪಡುವ ಅಮರಸೂಳ್ಯ ದಂಗೆಯ ರುವಾರಿ ಹುತಾತ್ಮ ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು. ಇತಿಹಾಸವನ್ನು ಸ್ಮರಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಸತೀಶ್ ಗೌಡ ಕನ್ನಡ ರಾಜ್ಯೋತ್ಸವದ ಮುನ್ನ...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img