Wednesday, May 27, 2026

Bjp

ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್ಪಿ ..

ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ. ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ...

ಡಿಕೆಶಿ ಬಂಧನದ ವೇಳೆ ಆಸ್ತಿ ನಷ್ಟ.. ನಷ್ಟ ಆದವರು ಅರ್ಜಿ ಸಲ್ಲಿಸಲು ಅವಕಾಶ..

ಡಿ.ಕೆ. ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ವಯಕ್ತಿಕ ಆಸ್ತಿ ನಷ್ಟ ಮಾಡಿದವರಿಂದಲೇ ಆದ ನಷ್ಟ ವಸೂಲಿ ಮಾಡುವ ಸಲುವಾಗಿ ಹೈಕೋರ್ಟ್ ಆದೇಶದ ಮೇರೆಗೆ ನಿವೃತ್ತ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಕ ಮಾಡಿ, ರಾಮನಗರ ಜಿಲ್ಲೆ ಪೊಲೀಸ್ ಭವನದ 3 ನೇ ಮಹಡಿಯಲ್ಲಿ (ಪೊಲೀಸ್ ಅಧೀಕ್ಷಕರ ಕಚೇರಿ) ಸಾರ್ವಜನಿಕರಿಗೆ ನಷ್ಟದ...

ಕಾಂಗ್ರೆಸ್ ನಲ್ಲಿ ಯಾವುದು ಆ್ಯಕ್ಟಿವಿಟಿ ಇಲ್ಲ-ಡಾ ಕೆ ಸುಧಾಕರ್…!

ರಾಜಕೀಯ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿಯ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಮಾತಿಗೆ ಮರು ನುಡಿದ ಸಚಿವ ಡಾ ಸುಧಾಕರ್ ಅವರು ಬಿಜೆಪಿಯಿಂದ ಯಾರು ಕಾಂಗ್ರೆಸ್ ಗೆ ಸೇರಿಕೊಳ್ಳುತ್ತಾರೆಂದು ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ಅದಿರಲಿ  ಕಾಂಗ್ರೆಸ್ನಲ್ಲಿ ಯಾವುದು ಚಟುವಟಿಕೆಗಳು ನಡೆಯುತ್ತಿಲ್ಲ ಹಾಗಿದ್ದರೆ ಯಾರು ತಾನೆ ಸೇರಿಕೊಳ್ಳುತ್ತಾರೆ...

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ಬೊಮ್ಮಾಯಿಗೆ ಈ ಬಾರಿ ಚುನಾವಣೆ ಶಿಗ್ಗಾವಿಯಲ್ಲಿ ಕಠಿಣವಾಗಲಿದೆ.

  ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ  ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ. ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಕಾಂಗ್ರೆಸ್ ಪಕ್ಷ ಜನರಿಂದ ಮರೆಯಾಗುತ್ತಿದೆ: ಸಂಸದ ಬಿ.ವೈ.ವಿಜಯೇಂದ್ರ..

 ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆಗಾಗಿ ನನ್ನನ್ನು ಕೋಲಾರ ಜಿಲ್ಲೆಗೆ ಕಳುಹಿಸಿದ್ದಾರೆ. ಒಳ್ಳೆ ರೀತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯುತ್ತಿವೆ. ಸದ್ಯ ಚುನಾವಣೆ ಘೋಷಣೆಯಾಗಿದ್ದು, ಒಳ್ಳೆಯ ವಾತಾವರಣ ಇದೆ. ಕೋಲಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದಲ್ಲಿ...

ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ…

ಕೋಲಾರ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಕೋಲಾರ ನಗರದ ಹೊರವಲಯದ ರತ್ನ ಕನ್ವೆನ್ಷನ್ ಹಾಲ್ ನಲ್ಲಿ ಗುಪ್ತ ಮತದಾನ ನಡೆದಿದೆ. ಆಯಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಪದಾಧಿಕಾರಿಗಳಿಂದ ವೋಟಿಂಗ್ ನಡೆದಿದ್ದು, ಆಕಾಂಕ್ಷಿಗಳ ಪರವಾಗಿ...

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img