Wednesday, May 27, 2026

Bjp

‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’

ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ರಾಜಕೀಯ ಸುದ್ದಿ: ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...

ಅಸೆಂಬ್ಲಿಯಲ್ಲಿ ಪೋರ್ನ್ ವೀಡಿಯೋ ಕಂಡ ತ್ರಿಪುರಾ ಬಿಜೆಪಿ ಎಂಎಲ್ಎ..

ತ್ರಿಪುರಾ ಬಿಜೆಪಿ ಎಂಎಲ್‌ಎ ಆಗಿರುವ ಜಾಧವ್ ಲಾಲ್ ನಾಥ್, ರಾಜ್ಯ ವಿಧಾನಸಭೆ ಅಸೆಂಬ್ಲಿ ನಡೆಯುತ್ತಿದ್ದ ವೇಳೆ, ಪೋರ್ನ್ ವೀಡಿಯೋ ನೋಡಿದ್ದಾರೆ. ಅಲ್ಲೇ ಇದ್ದ ಓರ್ವರು ಈ ವೀಡಿಯೋವನ್ನ ಸೆರೆ ಹಿಡಿದಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾಗೆ ಬರುತ್ತಿದ್ದಂತೆ, ಪರ ವಿರೋಧ ಚರ್ಚೆ ಶುರುವಾಗಿದೆ. ಕೆಲವರು ಈ ವೀಡಿಯೋ ನೋಡಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನು ಕೆಲವರು...

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...

ಹಾಸನದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆ ಬಹಿಷ್ಕಾರ ನಿರ್ಧಾರ..

ಹಾಸನ: ಸಕಲೇಶಪುರ: ಇಲ್ಲಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆಯನ್ನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ರಸ್ತೆ, ಸೇತುವೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗದ ಕಾರಣ ಮತದಾನ...

‘ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಸಹಿಸಲಾರದೇ ಚುನಾವಣೆ ಗಿಮಿಕ್ ಆರೋಪ’

ಹಾಸನ: ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿರುವುದ ಸಹಿಸಲಾರದೇ ಚುನಾವಣೆ ಗಿಮಿಕ್ ಮಾಡಲಾಗಿದ್ದು, ಜನರ ಭಾವನೆಗಳ ಡೈವರ್ಟ್ ಮಾಡುವ ಉದ್ದೇಶದಲ್ಲಿ ನನ್ನ ಮೇಲೆ ಆರೋಪಗಳ ಮಾಡಿದ್ದು, ನಾನು ಅಕ್ರಮ ಎಸಗಿದ್ರೆ ಉನ್ನತ ಮಟ್ಟದಲ್ಲಿ ಬೇಕಾದರೇ ತನಿಖೆ ಮಾಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಾಕತ್ ಇದ್ದರೇ ನೀರಾವರಿ ನಿಗಮ ಮೂಲಕ...

ಇಂದು ಕನಾಟಕ ವಿಧಾನಸಭಾ ಚುನಾವಣಾ ಘೋಷಣೆ

ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ  ವಾರದಲ್ಲಿ...

ನೋಡ ನೋಡುತ್ತಿದ್ದಂತೆ ಭಸ್ಮವಾದ ಕಾರ್.. ಕಾರಿನಲ್ಲಿದ್ದವರು ಸುರಕ್ಷಿತ..

ಅರಸೀಕೆರೆ :- ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆ ಬಾಣಾವರ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕಾರೋಂದು ನೋಡು ನೋಡುತ್ತಿದ್ದಂತೆ ಸುಟ್ಟು ಬಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ. https://karnatakatv.net/protest-by-bhajarangdal-in-beluru/ https://karnatakatv.net/rumors-of-siege-of-police-station-by-bjp-workers-tight-security-by-police/ https://karnatakatv.net/d-k-shivakumar-prajadhwani-program-in-mandya/

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....

ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img