state news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ.
ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....
state news
ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ.
ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...
Political news:
Feb:26: ಮೊಣಕಾಲ್ಮೂರು ಮಾಜಿ ಶಾಸಕ ಕ ಎಸ್.ತಿಪ್ಪೇಸ್ವಾಮಿಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಫೆಬ್ರುವರಿ 26 ರಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ತಿಪ್ಪೇರುದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ...
National news
ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...
state news
ಮಂಡ್ಯ(ಫೆ.25): ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸಲಿದ್ದಾರೆ. ರೈತ ಸಂಘವನ್ನ ಅಧಿಕಾರಕ್ಕೆ ತರಲು ರೈತರು ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ಸಜ್ಜಾಗಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಜನಮನ ದರ್ಶನ ಇದು ಭರವಸೆಯ ಯಾನ ಹೆಸರಲ್ಲಿ ಪಾದಯಾತ್ರೆ ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು.
ಆರತಿ ಬೆಳಗಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸಿದ ಗ್ರಾಮಸ್ಥರು
ಕ್ರೇನ್ ಮೂಲಕ...
political news
ಬೆಂಗಳೂರು(ಫೆ.25): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ 15 ನೇ ಕೊನೆಯ ವಿಧಾನಸಭೆಯ ಅಧಿವೇಶನದಲ್ಲಿ ತನ್ನ ರಾಜಕೀಯ ವೃತ್ತಿಗೆ ವಿದಾಯ ಘೋಷಿಸಿದರು. ರಾಜಾಹುಲಿ ಎಂದೇ ಕರೆಸಿಕೊಳ್ಳುತ್ತಿದ್ದ ಬಿಜೆಪಿಯ ಬಲಿಷ್ಠ ನಾಯಕ ಬಿ.ಎಸ್ ಯಡಿಯೂರಪ್ಪ ಅವರು ಸ್ಲೀಕರ್ ಎದುರು ಮನದಾಳದ ಮಾತುಗಳನ್ನು ಹಂಚಿಕೊಂಡರು, ಈ ವೇಳೆ ಒಂದು ಕ್ಷಣ ಭಾವುಕರಾಗಿ, ಮನಸ್ಸು ಹಗುರ ಮಾಡ್ಕೊಂಡ್ರು..ಅಷ್ಟಕ್ಕೂ ಬಿಎಸ್...
state news
ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...
state news
ಬೆಂಗಳೂರು(ಫೆ.21): ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾರೋಹಳ್ಳಿ ಗ್ರಾಮವನ್ನು ತಾಲೂಕು ಎಂದು ಘೋಷಣೆ ಮಾಡಿ ಉದ್ಗಾಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರ ಕೈಯಿಂದ ಉದ್ಗಾಟನೆ ಮಾಡಿಸಿ ಭಾಷಣ ಮಾಡಲು ನಿಂತರು ಭಾಷಣದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ವಮವಹಿಸಿದೆ. ಎಂದು ಹೇಳುವಾಗ...
State news
ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
state news
ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...