Tuesday, May 26, 2026

Bjp

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು,      69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು. ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...

ಫೆ.23 ಕ್ಕೆ ಅಮಿತ್ ಶಾ ಬೆಂಗಳೂರು, ಬಳ್ಳಾರಿಗೆ…?

state news ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ. ಪದೇ...

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

state news ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ. ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...

ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ..!

state news ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಭಿನ್ನಮತ ಸ್ಪೋಟ..?

ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...

ಇಬ್ಬರ ಜಗಳದ ನಡುವೆ ಕುಸುಮಾ ಹೇಳಿದ್ದೇನು…?

ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ. ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್​ ಅಧಿಕಾರಿ ಡಿ ರೂಪಾ,...

ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...

ಮಹಿಳೆಯರಿಗೆ ಬಜೆಟ್ ನಲ್ಲಿ ಏನೇನಿದೆ ಗೊತ್ತಾ…?

state news ಬೆಂಗಳೂರು(ಫೆ.18): ಬಹುನಿರೀಕ್ಷಿತ ರಾಜ್ಯ ವಿಧಾನಸಭೆ ಚುನಾವಣೆಯ ಜನಸ್ನೇಹಿ ಬಜೆಟ್ ಮಂಡನೆಯಾಗಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ವರ್ಷದ ಬಜೆಟ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಿರುವ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ ನಲ್ಲಿ ಎಲ್ಲಾ ಸಮುದಾಯವನ್ನು ಸೆಳೆಯೋಕೆ ಪ್ರಯತ್ನ ಮಾಡಿದ್ದಾರೆ. ಮಹಿಳೆ ದೇಶದ ಶಕ್ತಿ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img