ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
https://youtu.be/ORZY-ii5IRo
ಇಡೀ...
ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ.
https://youtu.be/ORZY-ii5IRo
ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...
ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ.
https://youtu.be/a4eylitLFv8
ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....
ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
https://youtu.be/_pLH5uUu0cI
11 ಕೆಪಿಟಿಸಿಎಲ್, 2 ಬಿಎಚ್ಇಎಲ್ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್ ಬಳಿ ನಸುಕಿನ ಜಾವ...
ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು.
https://youtu.be/DisHboS14sY
https://youtu.be/ujUYUCJuMDE
ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ,...
ತುಮಕೂರು: ಪ್ರತಿಭಟನಾ ಸಮಾವೇಶವನ್ನು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ನಮ್ಮ ಭವ್ಯ ಭಾರತ ಜಾಗತಿಕ ಮಟ್ಟದಲ್ಲಿ ಉನ್ನತ ಮನ್ನಣೆ ಪಡೆದಿರುವ ದೇಶ. ಹಾಗೆಯೇ ಸದಾ ಒಗ್ಗಟ್ಟಿನ ಹೆಸರಿನಲ್ಲಿ ಶ್ರಮಿಕ ಸಮುದಾಯಗಳನ್ನು ಶೋಷಣೆ ಮಾಡುತ್ತಾ ಸಾಗಿ ಬರುತ್ತಿರುವ ದೇಶ ನಮ್ಮದು.
https://youtu.be/1i0LDO-kQ4U
ಅನ್ನ ನೀರು ಆಹಾರಗಳಿಗಾಗಿ ಪರಿತಪಿಸುವ ಅಸಂಖ್ಯಾತ ಸಮುದಾಯಗಳು ನಮ್ಮ ಮುಂದೆ...
ವಿಪಕ್ಷಗಳ ವಿರೋಧದ ನಡುವೆಯೇ ದೇಶದಲ್ಲಿ ನಡೆದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಸಂಬಂಧ ಅಧಿವೇಶನದಲ್ಲಿ ಚರ್ಚೆ ನಡೀತು. ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ವಿಚಾರವಾಗಿ ಡಿಎಂಕೆ ಸಂಸದ ಟಿ,ಆರ್ ಬಾಲು ಮಾತನಾಡಿದ್ರು.
https://www.youtube.com/watch?v=Ikbw2gS6eSo
ದೇಶದಲ್ಲಿ ಗ್ರಾಮೀಣ ಭಾಗದ 12 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಪಠ್ಯಕ್ರಮದ ಅಡಿಯಲ್ಲಿ ಈ ಎಲ್ಲ...
ಇಂದಿನಿಂದ ಆರಂಭವಾಗಿರೋ ಸಂಸತ್ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಫುಲ್ ಗರಂ ಆದರು.
ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...
ಬಿಜೆಪಿ ಸರ್ಕಾರ ನೂರು ಕೋಟಿ ಅನುದಾನ ಹಿಂದಕ್ಕೆ ಪಡೆದಿದೆ ಅಂತಾ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆಯ ಪ.ಪಂ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವ್ರು, ಅನುದಾನ ವಿಚಾರಗಳನ್ನ ಸೋಮವಾರ ನಡೆಯುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ.. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಬಿಡುಗಡೆ ಆಗಿದ್ದ...
ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ.
https://www.youtube.com/watch?v=O_6QAHr0teI
ಅಕ್ಟೋಬರ್ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್ ಜೋಶಿ, ಅರ್ಜುನ್...