Monday, February 23, 2026

Bjp

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...

ತುರುವೇಕೆರೆಗೆ ಮಿಲಿಟರಿ ಪಡೆ ಹಾಲಿ-ಮಾಜಿಗಳ ಜಿದ್ದ ಜಿದ್ದಿನ ರಂಪಾಟದಲ್ಲಿ ಬೀದಿಗೆ ಬಿದ್ದ ರೈತ..

ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು. ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ‌ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...

‘ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆಯ ಹಣದಿಂದಲೇ ನನ್ನ ಸರ್ಕಾರ ಬುಡಮೇಲು ಮಾಡಿದ್ದು’

ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ..!

ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಪ್ರಣಬ್ ಮುಖರ್ಜಿ(85) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. https://youtu.be/sb5UJT65pzA ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗ, ಅವರಿಗೆ ಕೊರೊನಾ ಇರೋದು ತಿಳಿದು ಬಂದಿತ್ತು, ಮೆದುಳಿನ ಚಿಕಿತ್ಸೆಗೂ ಕೂಡ ಪ್ರಣಬೇ ಮುಖರ್ಜಿ ಒಳಗಾಗಿದ್ದರು. ಅದಾದ ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪ್ರಣಬ್...

ಇದೊಂದು ಮಹಾ ಪುಕ್ಕಲು ಸರ್ಕಾರ: ಮಾಜಿ ಸಿಎಂ ಸಿದ್ದರಾಮಯ್ಯ

ಜೆಎಸ್‌ಟಿ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಬಿಜೆಪಿಯಂಥ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ...

ಯಲಹಂಕದಲ್ಲಿ ತಲೆ ಎತ್ತಲಿದೆ ಬೃಹತ್ ಕೆಂಪೇಗೌಡ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ..

ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. https://youtu.be/6dFJjl6d068 https://youtu.be/gudjW3l0ZrI ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು...

‘ರಾಯಣ್ಣನ ಪ್ರತಿಮೆಗಾಗಿ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ..?’

ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...

ಸರಕಾರಿ ಕಚೇರಿಯಲ್ಲಿ ಲವ್ವಿ ಡವ್ವಿ ನಡೆಸಿದ್ದ ತಹಶೀಲ್ದಾರ್ ಮೇಲೆ ಎಫ್ಐಆರ್!

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ. https://youtu.be/VgI2D1DUJgs ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. https://youtu.be/PkXsIRnEymI ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ...

‘ಕನ್ನಡಿಗರೆಂದರೆ – ಸಾಧುಂಗೆ ಸಾಧು, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/nHYVwXiuUwA ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img