Tuesday, May 26, 2026

Bjp

ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..

ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು. ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ...

ಕಾಡಾನೆಗೆ ಎಸ್ಕಾರ್ಟ್ ಮಾದರಿ ಭದ್ರತೆ ಮಾಡಿಕೊಟ್ಟ ಅರಣ್ಯ ಇಲಾಖೆ..

ಹಾಸನ: ಸಕಲೇಶಪುರದ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳುವಳಿಕೆ ನೀಡುತ್ತಾ ಸಾಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗಿದೆ. ಒಂದೆಡೆ ಅರಣ್ಯ ಇಲಾಖೆ ಧ್ವನಿ ವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ ಸಹ ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ...

‘ಕಾಫಿಬೆಳೆಗಾರರಿಗೆ ಹೊಸವರ್ಷಕ್ಕೆ ಬಿಜೆಪಿ ಸರ್ಕಾರ ಉಡುಗೊರೆ ನೀಡಲಿದೆ’

ಹಾಸನ: ಹಾಸನದಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 13ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಸನ ಜಿಲ್ಲೆಗೆ ಭೇಟಿ‌ ನೀಡುತ್ತಿದ್ದಾರೆ. ಜನ ಸಂಪರ್ಕಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡಾ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೇಲೂರಿನಲ್ಲಿ, ಮಧ್ಯಾಹ್ನ 3 ಗಂಟೆಗೆ ಸಕಲೇಶಪುರದಲ್ಲಿ ಜನಸಂಪರ್ಕ ಸಮಾವೇಶ ನಡೆಯಲಿದೆ....

ಶಾಸಕ ಶರತ್ ಬಚ್ಚೇಗೌಡ ವಿರುದ್ದ ಸಿಡಿದೆದ್ದ ಮೂಲ ಕಾಂಗ್ರೆಸ್ಸಿಗರು…

ಹೊಸಕೋಟೆ : ಹೊಸಕೋಟೆ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ದ‌‌‌ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದಾರೆ. ಈ ಬಾರಿ ಶರತ್ ಗೆ ಕಾಂಗ್ರೆಸ್ ಟಿಕೆಟ್ ಕೊಡದಂತೆ ಮುಖಂಡರ ಒತ್ತಾಯಿಸಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದು, ಶಾಸಕ‌ ಶರತ್ ಮೂಲ ಕಾಂಗ್ರೆಸ್ ನಾಯಕರನ್ನ ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿದ್ದಾರೆಂದು...

‘ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು’

ಹಾಸನ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹಿನ್ನೆಲೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ .ಎಚ್..ಲಕ್ಷ್ಮಣ್ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಆಕ್ರೋಶ ಹೊರಹಾಕಿದ್ದಾರೆ. ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಸಿದ್ರಾಮುಲ್ಲಾಖಾನ್ ಅಂತಾರೆ....

”ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ”.. ತಮ್ಮದೇ ನಾಯಕರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು..

ಹಾಸನ : ಹಾಸನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ. ಗೆದ್ದು ಆಗೋಯ್ತು ಆಗ್ಲೆ ಸರ್ಕಾರ ರಚನೆ ಮಾಡಲು ರೆಡಿ ಆಗಿದ್ದಿರಾ ಅನ್ಕಂಡಿದಿರಾ. ನೆವರ್, ಇದೇ ರೀತಿ ಆದ್ರೆ ಎಲ್ಲೂ ಗೆಲ್ಲಲ್ಲ. ಹಾಸನ ಜಿಲ್ಲೆಗೆ ಸರಿಯಾದ ಒಬ್ಬ ಯಜಮಾನನ್ನು...

ಕಾಡಾನೆಯಿಂದ ತಪ್ಪಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ ಕೂಲಿ ಕಾರ್ಮಿಕರು..

ಹಾಸನ : ಹಾಸನ ಜಿಲ್ಲೆಯಲ್ಲಿ ಗಜ ಗಲಾಟೆ ಮುಂದುವರೆದಿದ್ದು, ಒಂಟಿ ಸಲಗವೊಂದು, ರೈಲ್ವೆ ಹಳಿ ದಾಟಿ ಬಂದಿದೆ. ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆನೆ ರಸ್ತೆಯಲ್ಲಿ ನಡೆದು ಬಂದು ರೈಲ್ವೆ ಹಳಿ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ.. ಇನ್ನೊಂದೆಡೆ ಇನ್ನೊಂದು ಒಂಟಿ ಸಲಗ...

‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’

ಹಾಸನ: ಶಾಸಕ ಎಚ್.ಕೆ.ಕುಮಾರಸ್ವಾಮಿ ವಿರುದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಏಕವಚನದಲ್ಲಿ ನಿಂದನೆ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿಶ್ವನಾಥ್ ವಿರುದ್ಧ ಸಂಸದ ಪ್ರಜ್ವಲ್ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಪ್ರಜ್ವಲ್, ಒಬ್ಬ ಜನಪ್ರತಿನಿಧಿಗೆ ಗೌರವ ಕೊಡಲಿಲ್ಲ ಅಂದರೆ ಯಾವುದೇ ಸಭೆಗೆ ಬರಲು ಅವರು ಲಾಯಕ್‌ ಇಲ್ಲ. ನಾನು ಒಳ್ಳೆಯತನದಲ್ಲಿ ಅವರಿಗೆ ಒಂದು ಮಾತು...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...

ಕಾಡಾನೆ ಸಮಸ್ಯೆ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ವಿರುದ್ಧ ಪ್ರತಿಭಟನೆ…!

ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ. ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…! ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img