Monday, February 23, 2026

Bjp

‘ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ’

ಮಾಜಿ ಸಿಎಂ ಕುಮಾರಸ್ವಾಮಿ, ದೇವರಾಜ ಅರಸರ ಜನ್ಮ ದಿನಕ್ಕೆ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. https://youtu.be/A2M2oRNda5E ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ...

‘ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ?’

ರೈತರ ಸಮಸ್ಯೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. https://youtu.be/CC_GXFMo5xg ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು...

ಕರ್ನಾಟಕದಲ್ಲಿಂದು 8,642 ಕೋವಿಡ್ ಪ್ರಕರಣ: 7,201 ಮಂದಿ ಡಿಸ್ಚಾರ್ಜ್..!

ಕರ್ನಾಟಕದಲ್ಲಿಂದು 8,642 ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. 126 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಮತ್ತು 7,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2,49,590ಕ್ಕೇರಿದೆ. https://youtu.be/A2M2oRNda5E ಬೆಂಗಳೂರಿನಲ್ಲಿಂದು 2,804 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ಪತ್ತೆಯಾಗಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 1,588ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ...

ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟಾಸ್ತ್ರ..!

ಮಳೆಯ ಆರ್ಭಟದಿಂದ ಜನ ತತ್ತರಿಸಿ ಹೋಗಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. https://youtu.be/A2M2oRNda5E ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ...

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿ.ವೈ.ವಿಜಯೇಂದ್ರ..!

ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...

ಕರ್ನಾಟಕದಲ್ಲಿಂದು 6317 ಕೊರೊನಾ ಕೇಸ್: 7,071ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ. https://youtu.be/9HU2WpRo57E https://youtu.be/az_SJG7Hosw ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img