Hubballi News: ಹುಬ್ಬಳ್ಳಿ: ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ವ್ಯಕ್ತಿಯೋರ್ವನ ಮೇಲೆ ಹರಿಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಹತ್ತಿರ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಸೂರಪೂರ ತಾಲೂಕಿನ ದ್ಯಾವಾಪೂರ ಗ್ರಾಮದ ಕುಪ್ಪಣ್ಣಾ ಪಠಾದಾರ (40) ಎಂಬಾತರೇ ಮೃತಪಟ್ಟ ದುರ್ದೈವಿ.
ಬಸ್ ನಿಲ್ದಾಣದ ಒಳಗಡೆ ಬಸ್ ಪ್ರವೇಶ ಮಾಡುವಾಗ ಅದೇ ಸಮಯಕ್ಕೆ ದ್ವಿಚಕ್ರ...
Hubballi News: ಹುಬ್ಬಳ್ಳಿ : ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 450 ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಸ್ತುತ 4830 ಬಸ್ಸುಗಳಿವೆ. 4539 ಅನುಸೂಚಿಗಳ ಮೂಲಕ ಪ್ರತಿದಿನ...
Dharwad: ಧಾರವಾಡ: ಗಣೇಶ ಚತುರ್ಥಿ ಸೇರಿದಂತೆ ಹಲವು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಶಹರ ಠಾಣೆಯ ಇನ್ಸಪೆಕ್ಟರ್, ಕಾನೂನು ಬಾಹಿರ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಹಲವರನ್ನ ಕರೆಯಿಸಿ, ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹಬ್ಬ-ಹರಿದಿನಗಳ ಸಮಯದಲ್ಲಿ ಯಾವುದೇ ಗಲಾಟೆಗಳನ್ನ ಮಾಡಿದರೇ ಅಥವಾ ಪ್ರೋತ್ಸಾಹ ನೀಡಿದರೇ ಸುಮ್ಮನೆ ಬಿಡುವ ಮಾತಿಲ್ಲ. ತಕ್ಷಣವೇ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನ ಶಹರ ಠಾಣೆಯ...
Hubballi: ಹುಬ್ಬಳ್ಳಿ: ತಮ್ಮವರಿಗೆ ಸೇರಿದ ಜಾಗ ಎಂದು ಬಿಜವಾಡ ದರ್ಪ ತೋರಿದ್ದಾರೆ ಎಂದು ಶೆಡ್ ಕಳೆದುಕೊಂಡ ವೃದ್ಧೆ ಕಣ್ಣೀರು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ದ ದೂರು ದಾಖಲಿಸಲಾಗಿದೆ.
ಹುಬ್ಬಳ್ಳಿ: ಒತ್ತಾಯ ಪೂರ್ವಕವಾಗಿ ಶೆಡ್ ತೆರವುಗೊಳಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ...
Mysuru News: ಮೈಸೂರು: ಪಿಎಸ್‌ಐ ಪುತ್ರ ಸೈಯದ್ ಐಮಾ ಎಂಬಾತ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್ ಪುತ್ರ ಸೈಯದ್ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿಎಸ್‌ಐ ಪುತ್ರ ಸೈಯದ್...
Mysuru News: ಹುಣಸೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ನೇತೃತ್ವದ ತಂಡ ಹುಣಸೂರಿನ ವಿವಿಧ ಅಂಗಡಿ, ಬಾರ್ ಆಂಡ್ ರೆಸ್ಟೋರೆಂಟ್, ಟೀ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸೇರಿದಂತೆ 114 ಪ್ರಕರಣ ದಾಖಲಿಸಿ 14,400 ರೂ ದಂಡ ವಸೂಲಿ ಮಾಡಿ ಎಚ್ಚರಿಕೆ...
Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು.
ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...
ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುತೂಹಲಕಾರಿ ಬೆಳವಣಿಗೆಯಲ್ಲಿ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವಿಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ನಿನ್ನೆ ಅಮಿತ್...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ. ಕೂಡಲೇ ಬರಗಾಲ ಘೋಷಣೆ...
Dharwad News: ಧಾರವಾಡ: ರಾಜ್ಯಾದ್ಯಂತ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕೆಂದು ಆಗೃಹಿಸಿ, ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಧಾರವಾಡದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ರೈತರು...