ಮಂಡ್ಯ: ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಂದ ಅಕ್ರಮ ನಡೆದಿದ್ದು, ಎಸ್.ಟಿ.ಎಂ.ಸಿ ಅಧ್ಯಕ್ಷರು ಮತ್ತು ಶಾಲೆಯ ಪ್ರಾಂಶುಪಾಲರು ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದು 80 ವರ್ಷಗಳಿಂದ ಇರುವ ಸರ್ಕಾರಿ ಶಾಲೆಯಾಗಿದೆ. ಶಾಲೆ ಶಿಥಿಲಗೊಂಡಿದೆ ಎಂದು ಡೆಮಾಲಿಶ್ ಮಾಡಬೇಕೆಂದು,...
www.karnatakatv.net ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...
ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...
www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...
ಶಾಲೆ ಆರಂಭಿಸುವ ಬಗ್ಗೆ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್ ಲೈವ್‌ನಲ್ಲಿ ಬಂದು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿಗಳ ಮತ್ತು ಪೋಷಕರ ಆತಂಕಕ್ಕೆ ತೆರೆ ಎಳೆದಿದ್ದಾರೆ.
ಪೋಷಕರ ವ್ಯಾಪಕ ಒತ್ತಾಯಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ತರಾತುರಿಯಲ್ಲಿ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ ಒಂದರಿಂದ ಯಾವುದೇ ಶಾಲೆ ಆರಂಭಿಸುವುದಿಲ್ಲ ಎಂದು ಸ್ಪಷ್ಟನೆ...
ಕರ್ನಾಟಕ ಟಿವಿ : ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಮೇ
30ಕ್ಕೆ ಒಂದು ವರ್ಷ ಆಗುತ್ತೆ. ಬಿಜೆಪಿಗೆ ವರ್ಷಾಚರಣೆ ಮಾಡಲು ಕೊರೊನಾ ತೊಡಕಾಗಿದೆ. ಹೀಗಾಗಿ ಬಿಜದೆಪಿ
ನಾಯಕರು ಎರಡನೇ ಅವಧಿಯ ವರ್ಷಾಚರಣೆಯನ್ನ ವಿಭಿನ್ನವಾಗಿ ಮಾಡಲು ಮುಂದಾಗಿದ್ದಾರೆ. ಸಮಾಜಿಕ ಜಾಲತಾಣದಲ್ಲಿ
ವರ್ಷಾಚರಣೆ ಮಾಡಲು ಸೂಚನೆ ನೀಡಲಾಗಿದೆ. ಸರ್ಕಾರದ ಸಾಧನೆಗಳನ್ನ ಜನರಿಗೆ ತಿಳಿಸಲು ಬಿಜೆಪಿ ಕಾರ್ಯಕರ್ತರು,
ನಾಯಕರಿಗೆ ತಿಳೀಸಲಾಗಿದೆ. ಈ ಭಾರಿಯ...
ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....
ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು
ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ
ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.
ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ
ಸಹಿ ಹಾಕಿದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ
ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...
ರಾಮ ಮಂದಿರ ಸ್ಥಳವನ್ನು
ಪರಿಶೀಲಿಸಲು ಉದ್ಧವ್ ಠಾಕ್ರೆ ನವೆಂಬರ್ 24 ಕ್ಕೆ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಿಂದುತ್ವಕ್ಕೆ
ನ್ಯಾಯ ಸಿಕ್ಕಿದೆ, ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದಾರೆ. ಇಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಇತಿಹಾಸ ಪುಟ ಸೇರಲಿದೆ ಎಂದು ತಿಳಿಸಿದರು .
ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಸಹಕಾರ ನೀಡಬೇಕು ಹಾಗೂ
ಯಾವುದೇ ಅಹಿತಕರ ಘಟನೆ...
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ..
ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....
Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ.
ಯುವ ಮೋರ್ಚಾ...