Sunday, February 22, 2026

Bjp

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...

‘ಗೃಹ ಸಚಿವ ಅಲ್ಲ, ಕ್ಲೀನ್ ಚಿಟ್ ಸಚಿವ’- ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು: ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಶಾ ಅಧಿಕಾರ ಸ್ವೀಕರಸಿದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಗೆ ಗೃಹ ಖಾತೆ ನೀಡಲಾಗಿದೆ. ಹೀಗಾಗಿ ಗೃಹ ಇಲಾಖೆ ಅನ್ನೋ ಬದಲು ಅದನ್ನು ಕ್ಲೀನ್ ಚಿಟ್ ಇಲಾಖೆ ಅಂತ ಹೆಸರಿಡಬೇಕು ಅಂತ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡೋ ಮೂಲಕ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ...

‘ಡಿಕೆಶಿ ಟೈರ್ ಟ್ಯೂಬ್ ಗಿರಾಕಿ’- ಆಯನೂರು ಟೀಕೆ

ಶಿವಮೊಗ್ಗ:  ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮೈತ್ರಿ ನಾಯಕರನ್ನು ಟೀಕಿಸಿದ್ದಾರೆ. ಏನೇ ಮಾಡಿದ್ರೂ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸೋದಕ್ಕೆ ಆಗಲಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರನ್ನು ಸೋಲಿಸೋದಕ್ಕೆ ಮೈತ್ರಿ ಕೂಟದ ನಾಯಕರೆಲ್ಲರೂ ಶಿವಮೊಗ್ಗಕ್ಕೆ ಬಂದಿದ್ರು. ಸಚಿವ...

ಹಾಗಾದ್ರೆ ಚುನಾವಣೆಯಲ್ಲಿ ನಿಜವಾಗಿಯೂ ಗೋಲ್ ಮಾಲ್ ನಡೆದಿದ್ಯಾ…!?

ಬೆಂಗಳೂರು: ಎಕ್ಸಿಟ್ ಪೋಲ್ ರಿಪೋರ್ಟ್ ಬಂದಾಗಿನಿಂದ ಇವಿಎಂ  ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್  ನಾಯಕರು ಫಲಿತಾಂಶ ಬಂದ ಮೇಲೆ ಸುಮ್ಮನಾಗಿದ್ರು. ಆದ್ರೆ ಇದೀಗ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿರೋ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಇವಿಎಂ, ವಿವಿ ಪ್ಯಾಟ್ ಹೊಂದಾಣಿಕೆಯಲ್ಲಿ ವ್ಯತ್ಯಾಸವಿದೆ. ಎರಡೂ...

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...

ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಜೆಡಿಎಸ್ ನ ದೇವೇಗೌಡ…?

ಬೆಳಗಾವಿ: ಅತ್ತ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಂಪುಟ ಪುನಾರಚನೆ, ವಿಸ್ತರಣೆ ಕಸರತ್ತು ನಡೀತಿದ್ರೆ, ಇತ್ತ ಜೆಡಿಎಸ್ ನ ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆಯಾಗುವ ಅನುಮಾನ ಮೂಡಿಸಿದ್ದಾರೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸದಲ್ಲಿ ಮಾತನಾಡುತ್ತಿದ್ದ ಸಚಿವ ಜಿ.ಟಿ ದೇವೇಗೌಡ ಎಂದೂ ಇಲ್ಲದೆ ಇವತ್ತು ಮೋದಿಯವರನ್ನ ಕೊಂಡಾಡಿದ್ದಾರೆ. ಪ್ರಧಾನಮಂತ್ರಿ...

ರಾಜ್ಯದಲ್ಲಿ ಮತ್ತೆ ಎಲೆಕ್ಷನ್…?- ಬಿಎಸ್ವೈಗೆ ಬಿಗ್ ಶಾಕ್ ಕೊಟ್ಟ ಅಮಿತ್ ಶಾ.. !

ರಾಜ್ಯ ಬಿಜೆಪಿ ಕಳೆದೊಂದು ವರ್ಷದಿಂದ ಹಲವು ಬಾರಿ ಫ್ಲಾಪ್ ಆಪರೇಷನ್ ಗಳನ್ನ ಮಾಡಿದೆ.ಆದ್ರೆ ಇದೀಗ ಬಿಜೆಪಿ ಅಂತಿಮ ಸುತ್ತಿನ ಆಪರೇಷನ್ ಕಮಲಕ್ಕೆ ಚಾಲನೆ ಕೊಟ್ಟಿದೆ. ಈ ಮಧ್ಯೆಯೇ ರಾಜ್ಯ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಾಕ್ ಕೊಟ್ಟಿದ್ದಾರೆ. ಹೇಗಿದ್ರೂ ರಮೇಶ್ ಜಾರಕಿಹೊಳಿ ಟೀಂ ಅಲ್ಲದೇ ಡಾ. ಕೆ ಸುಧಾಕರ್, ರೋಷನ್ ಬೇಗ್ ಕಾಂಗ್ರೆಸ್...

ಸುಮಲತಾ ಮಾತು ಉಳಿಸಿಕೊಳ್ತಾರೋ, ಮಾತು ತಪ್ತಾರೋ…?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಛಿದ್ರ ಮಾಡಿದ್ದು ಈಗ ಇತಿಹಾಸ. ಸುಮಲತಾಗೆ ಬಿಜೆಪಿ ನೀವು ಯಾವಾಗ ಬೇಕಾದ್ರೂ ನಮ್ಮ ಪಕ್ಷಕ್ಕೆ ಬರಬಹುದು ಅಂತ ಆಹ್ವಾನಿಸಿದೆ. ಇದೇ ವಿಚಾರವಾಗಿ ಸುಮಲತಾ ಚುನಾವಣೆ ವೇಳೆ ಮಂಡ್ಯದ ಮುಸ್ಲಿಂ ಬಾಂಧವರಿಗೆ ನೀಡಿದ್ದ ಆ ಒಂದು ಮಾತು ಉಳಿಸಿಕೊಳ್ತಾರೋ ಇಲ್ಲವೋ ಅನ್ನೋ ಪ್ರಶ್ನೆ ಎದುರಾಗಿದೆ....

ಸಂಪುಟದಿಂದ ಯಾರಿಗೆ ಕೊಕ್ ಕೊಡ್ತಾರೆ ಸಿಎಂ…?

ಬೆಂಗಳೂರು: ಮೈತ್ರಿ ಸರ್ಕಾರ ಇವತ್ತು ಪತನವಾಗುತ್ತೆ, ನಾಳೆ ಪತನವಾಗುತ್ತೆ ಅಂತ ಬಿಜೆಪಿ ನಾಯಕರು ಬಾಂಬ್ ಹಾಕ್ತಿರೋದು ಇದೀಗ ದೋಸ್ತಿಗಳಿಗೆ ತಲೆನೋವಾಗಿದೆ. ಒಂದು ವೇಳೆ ಅವರು ಹೇಳಿದ ಹಾಗೆ ಆದರೆ ಏನ್ ಮಾಡೋದು ಅಂತ ಲೆಕ್ಕಾಚಾರ ಹಾಕಿರೋ ಮೈತ್ರಿ ಪಕ್ಷದ ನಾಯಕರು ಸಖತ್ ಪ್ಲಾನ್ ಮಾಡಿದ್ದಾರೆ. ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿಬಿಡ್ತಾರೆ ಅನ್ನೋ ಭಯದಿಂದ ಇದೀಗ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img