kerala News:
ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...
ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ
ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ ನಡೆಯಲಿದೆ.
ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...
ಮಂಡ್ಯ ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.
ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ
ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...
National News:
ಬಿಜೆಪಿ ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...
Banglore News:
ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಂತಹ ಜನಸ್ಪಂದನ ಕಾರ್ಯಕ್ರಮಕ್ಕೆ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ಕಿಡಿ ಕಾರುತ್ತಿದ್ದಾರೆ. ಬಿಜೆಪಿಗೆ ಸ್ವಲ್ಪವೂ ಅಂತಃಕರಣವಿಲ್ಲ ಎಂಬುವುದಾಗಿ ಹೇಳಿದೆ ಕಾಂಗ್ರೆಸ್. ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ. ತಮ್ಮದೇ ಸಹೋದ್ಯೋಗಿಯ ಸಾವು ಬಿಜೆಪಿಯ ಸಚಿವರಿಗೆ ನೋವು ತರಿಸಿಲ್ಲ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ...
Banglore News:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಆದರೆ ಈ ಕಾರ್ಯಕ್ರಮದ ಬಗ್ಗೆ ಕಾಂಗ್ರಸ್ ಮಾತ್ರ ಟ್ವೀಟ್ ಮೂಲಕ ಲೇವಡಿ ಮಾಡಿದೆ. ಸಮಾವೇಶವನ್ನು ಅವರು 40% ಕಮಿಷನ್ ನಲ್ಲಿ ಈ ಸಮಾವೇಶ ಮಾಡಿದ್ದಾರೆ. ಹಾಗೆಯೇ ಅವರು ಸಮಾವೇಶದ ಸ್ಟೇಜ್ ನ ಅಲಂಕಾರಕ್ಕೆ ನೀಡಿದಂತಹ ಹಣದಿಂದ ಅಂಕಿತಾ ಕುಟುಂಬಕ್ಕೆ ಪರಿಹಾರ ನೀಡಬಹುದಿತ್ತು. ಮತ್ತು...
Banglore News:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸರಕಾರದ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನ ಬಂದು ಸೇರಿದ್ದಾರೆ. ಹಾಗೆಯೆ ಈ ಜನಸ್ಪಂದನೆ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಸಂತೋಷದಿಂದಿದ್ದಾರೆ. ಸಂತೋಷದಿಂದ ಕುಣಿಯುತ್ತಿದ್ದಾರೆ. ಕುಣಿಯಲೇ ಬೇಕು ಅವರಿಗೆ ಗೊತ್ತಿದೆ ಸರ್ಕಾರ ಹೋಗುತ್ತದೆ ಎಂದಾಗ ಕುಣಿಯಲೇ ಬೇಕಲ್ಲವೇ, ಬಿಜೆಪಿಯವರ ಜೊತೆ 3 ವರ್ಷ ಜನರಿಲ್ಲ...
Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು ಈ ಸಮಾವೇಶಕ್ಕೆ ಬಂದು ಸೇರುತ್ತಾರೆ. ಡಾ.ಕೆ ಸುಧಾಕರ್ ರವರೇ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದಾರೆ.ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ ಹಾಗೆಯೆ ಕಾರ್ಯಕ್ರಮಕ್ಕೆ ಶುಭವಾಗಲಿ ಎಂಬ ನಿಟ್ಟಿನಲ್ಲಿ ಪೂರ್ಣಕುಂಬವನ್ನು ಹೊತ್ತು ತರುವ ಕೆಬಲಸವನ್ನು ಮಾಡಲಾಗಿದೆ. ದೇವನ ಹಳ್ಳಿಯಿಂದ ಮಹಿಳೆಯರು ಕಳಶ ಹೊತ್ತು...
Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು ಈ ಸಮಾವೇಶಕ್ಕೆ ಬಂದು ಸೇರುತ್ತಾರೆ. ಡಾ.ಕೆ ಸುಧಾಕರ್ ರವರೇ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಕ್ಷೇತ್ರವೊಂದರಿಂದಲೇ 50ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಜನರನ್ನು ಕರೆತರಲು ಇದಕ್ಕಾಗಿ ರಾತ್ರಿಯೇ ಬಸ್ಗಳನ್ನು ಕಳುಹಿಸಲಾಗಿದ್ದು, ಕೆಎಸ್ಆರ್ಟಿಸಿ,...
Banglore News:
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ 3 ವಬರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿದ್ದಾರೆ. ಬೃಹತ್ ಸಮಾವೇಶಕ್ಕೆ ಸಕಲ ತಯಾರಿ ಮಾಡಿಕೊಂಡಿದ್ದ ಸರಕಾರ ಅಂತೂ ಇಂದು ಕ್ಕೆ ಜನಸ್ಪಂದನ ಕೈಗೊಂಡಿದೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ , ಬಿಜೆಪಿ...