www.karnatakatv.net : ರಾಯಚೂರು : ಬಿಜೆಪಿ ಪಕ್ಷದಿಂದ ಇಂದು ನಗರದಲ್ಲಿ ಜನಾಶಿರ್ವಾದ ಯಾತ್ರೆ ಇದ್ದು ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ. ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಬ್ಯಾನರ್ ಗಳು ನಗರದ್ಯಾಂತ ಕಂಗೊಳಿಸುತ್ತಿವೆ .
ಲೋಕಸಭೆಯಲ್ಲಿ ನೂತನ ಸಚಿವರನ್ನ ಪರಿಚಯ ಮಾಡಿಕೊಡಲು ಕಾಂಗ್ರೆಸ್ ಬಿಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ...
www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆದಿದ್ದು ಅದರಲ್ಲಿ ಲಿಂಗಾಯತ್ ಸಮುದಾಯದವರಾದ ಇವರು ಇಂದು ನೂತನವಾಗಿ ಕರ್ನಾಟಕದ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹಾಗೆ ನಾಳೆ ಮಧ್ಯಾಹ್ನ ಪ್ರಮಾಣವಚನವನ್ನು ಸ್ವಿಕರಿಸಲಿದ್ದಾರೆ.
https://www.youtube.com/watch?v=VsR4kpOsaMk
https://www.youtube.com/watch?v=zvVImWH52gg
https://www.youtube.com/watch?v=T6yI4jBhL0Y
www.karnatakatv.net : ಬಸವರಾಜ್ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಗೆ ಮನವಿ ಸಲ್ಲಿಸಿದರು. ನನ್ನ ಹೆಸರನ್ನು ಸೂಚಿಸಿ ಬಿಎಸ್ ವೈ ಅವರು ಆಶಿರ್ವಾದ ವನ್ನು ಮಾಡಿದ್ದಾರೆ.. ಯಾವ ಷರತ್ತು ವಿಧಿಸಿಲ್ಲ ಎಂದು ಬೊಮ್ಮಾಯಿ ಅವರು ತಿಳಿಸಿದರು .. ಕರ್ನಾಟಕಕ್ಕೆ ಹೊಸದಾಗಿ ಮೂರು ಡಿಸಿಎಂ ಹುದ್ದೆ ಸೃಷ್ಟಿಸಲು ತೀರ್ಮಾನ ಮಾಡಲಾಗಿದ್ದು ಗೋವಿಂದ ಕಾರಜೋಳ, ಆರ್ ಅಶೋಕ್,...
www.karnatakatv.net : ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಸಭೆಯ ಸಿದ್ಧತೆಗಳು ನಡೆಯುತ್ತಾ ಇದ್ದು, ವೇದಿಕೆಯ ಮೇಲೆ 10 ಜನ ಪ್ರಮುಖ ನಾಯಕರು ಅವರಿಗೆ 10 ಸಿಟ್ ಗಳು ಸಿದ್ದವಾಗಿದೆ, ನಳಿನ್ ಕುಮಾರ್ ಕಟಿಲ್ , ಬಿಎಸ್ ವೈ ಸಂಘ ಪರಿವಾರದ ಕೆಲ ಪ್ರಮುಖರ ಉಪಸ್ಥಿತಿ ಸಾಧ್ಯತೆ, ಲಿಂಗಾಯತ ನಾಯಕರನ್ನೆ ಮುಖ್ಯ ಮಂತ್ರಿಯನ್ನಾಗಿ ಮಾಡಲು...
www.karnatakatv.net : ವಿಧಾನ ಸೌಧದಲ್ಲಿ ಬ್ಯಾಂಕ್ವೆಡ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ವಿದಾಯದ ಭಾಷಣ ಮಾಡುತ್ತಾರಾ ಸಿಎಂ ಯಡಿಯೂರಪ್ಪ.. 2 ವರ್ಷದ ಸಾಧನಾ ಕಾರ್ಯಕ್ರಮಕ್ಕೆ ಸಿಎಂ ಅವರು ಚಾಲನೆ ನೀಡಿದ್ದು ಈ ಕಾರ್ಯಕ್ರಮಕ್ಕೆ ಇಬ್ಬರು ಸಚಿವರು ಗೈರು.. ‘ಸಾವಾಲುಗಳು ನೀಡಿದ ಸಾಧನ ಪರ್ವ’ ಎಂಬ ಪುಸ್ತಕವನ್ನು ಬಿಡುಗಡೆ ಗೊಳಿಸಿದ ಸಿಎಂ ಯಡಿಯೂರಪ್ಪನವರು . ಈ ಎರಡು...
www.karnatakatv.net : ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, "ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ,'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, "ಬಿ.ಆರ್. ಅಂಬೇಡ್ಕರ್‌ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್...
www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು ಭೇಟಿ ಮಾಡಿದ ನಂತರ ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ‍್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...
www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...
ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದಿರುವುದಾಗಿ ಜಮೀರ್ ಅಹಮದ್ ಆರೋಪಿಸಿದ್ದು, ಈ ಆರೋಪಕ್ಕೆ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ಈ ಬಗ್ಗೆ ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ...