ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು.
ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...
ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
https://youtu.be/9HU2WpRo57E
ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್ ಶಾರನ್ನು ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ.
https://youtu.be/CxQGUuPUJMs
ಕೆಲ...
ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ.
https://youtu.be/9HU2WpRo57E
https://youtu.be/az_SJG7Hosw
ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ...
ಇವತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಸಿಇಟಿ ಬಗ್ಗೆ ಸಭೆ ನಡೆಸಿ, ಆಗಸ್ಟ್ 20ರಂದು ಸಿಇಟಿ ಪರೀಕ್ಷೆ ಫಲಿತಾಂಶ ಬರಲಿದೆ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ಆಗಸ್ಟ್ 20 ರಂದು #KCET ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ.
https://youtu.be/az_SJG7Hosw
45:30:25 ಅನುಪಾತದಲ್ಲಿ ಅನುಕ್ರಮವಾಗಿ CET, COMED-K...
ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲೆ ದಾಳಿ ನಡೆದರೂ ಕೂಡ ಈ ವರೆಗೆ ರಾಜ್ಯ ಸರ್ಕಾರ ಎಮ್‌ಎಲ್‌ಎ ಮನೆಗೆ ಸೆಕ್ಯೂರಿಟಿ ನೀಡಿಲ್ಲ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ ನಿಶ್ಕಾಳಜಿಯನ್ನ ತೋರಿಸುತ್ತದೆ. ಅಖಂಡ ಶ್ರೀನಿವಾಸ್ ಮೂರ್ತಿರಿಗೆ ರಕ್ಷಣೆ ನೀಡಬೇಕೆಂದು ನಾನು ಸಿಎಂ ಯಡಿಯೂರಪ್ಪನವರಲ್ಲಿ ಈ ಬಗ್ಗೆ ಮನವಿ...
ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಚಿಕಿತ್ಸೆ ಬಳಿಕ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆ ಮನೆಯಲ್ಲೇ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
https://youtu.be/haz-SKeGV1c
ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಷಾ, ನನಗಿಂದು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದೇವರಿಗೆ...
ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ.
https://youtu.be/haz-SKeGV1c
ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್...
ಬಿ.ಎಲ್.ಸಂತೋಷ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ಬಿ.ಎಲ್.ಸಂತೋಷ್ ಅವರು 'ಹಿಂದುತ್ವ'ದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ. 'ಹಿಂದು-ಒಂದು' ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ,ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ...
ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು....
Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತೆಗೆ ಬೆಲೆ...