Saturday, May 23, 2026

Bjp

ದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ..?!

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ. ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್...

ಸಿಎಂ, ಡಿಸಿಎಂ ನಿವಾಸದ ಬಳಿಯೇ ಬೀದಿ ರಂಪಾಟ..!

ಬೆಂಗಳೂರು: ಇಡೀ ಕರ್ನಾಟಕದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನ ಹೊಂದಿದ ಊರು ಅಂದ್ರೆ ಬೆಂಗಳೂರು. ಬೆಂಗಳೂರಿನಿಂದ ಕರ್ನಾಟಕದ ಬೇರೆ ಜಿಲ್ಲೆಗೆ ಹೋದವರನ್ನ ಕ್ವಾರಂಟೈನ್‌ಗೆ ಹಾಕಲಾಗುತ್ತಿದೆ. ಅಷ್ಟು ಹದಗೆಟ್ಟಿದೆ ಸಿಲಿಕಾನ್ ಸಿಟಿ ಪರಿಸ್ಥಿತಿ. ಇಂಥಹುದರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳಿದ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ. ಇಂತಹ ವೇಳೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಡೆದಾಟ...

ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್: ಈ ಬಗ್ಗೆ ಸಂಸದೆ ಹೇಳಿದ್ದೇನು..?

ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ, ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಆತ್ಮೀಯರೇ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ...

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದ್ದಕ್ಕೆ ಸಿಎಂ ಕೇಜ್ರಿವಾಲ್ ಹೇಳಿದ್ದೇನು..?

ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಒಂದು ಲಕ್ಷ ದಾಟಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಯಾರೂ ಭಯಪಡುವ ಅವಶ್ಯಕತೆ ಇಲ್ಲವೆಂದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿರಬಹುದು. ಆದ್ರೆ ದೆಹಲಿಯಲ್ಲಿ 72...

ಗಾಯಗೊಂಡ ಸೈನಿಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ..

ಧಿಡೀರನೇ ಲಡಾಕ್‌ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸೈನಿಕರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಅಲ್ಲಿನ ಸೈನಿಕರನ್ನು ಕುರಿತು ಭಾಷಣ ಮಾಡಿದರು. ಅಷ್ಟೇ ಅಲ್ಲದೇ, ಮೊನ್ನೆ ನಡೆದ ಚೀನಾ- ಭಾರತ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನ ಕೂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. https://youtu.be/YagvfaAfT40 ಗಲ್ವಾನ್ ಕಣಿವೆಯಲ್ಲಿ ಗಾಯಗೊಂಡ ಸೈನಿಕರಿನ್ನಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸ್ಥಳಕ್ಕೆ ಇಂದು...

ಲಡಾಕ್‌ನಲ್ಲಿ ಪ್ರಧಾನಿ ಮೋದಿ: ಶತ್ರುರಾಷ್ಟ್ರಗಳಿಗೆ ಖಡಕ್ ಸಂದೇಶ ರವಾನೆ..!

ಭಾರತ ಮತ್ತು ಚೀನಾ ಗಡಿವಿವಾದ ಮುಂದುವರಿದಿದ್ದು, ಮೊನ್ನೆ ಮೊನ್ನೆ ತಾನೇ ಚೀನಾ ಕ್ಯಾತೆ ತೆಗೆದು ನಮ್ಮ ಭಾರತೀಯ ಯೋಧರ ಸುದ್ದಿಗೆ ಬಂದಿತ್ತು. ಭಾರತದ ಸೈನಿಕರು ಹುತಾತ್ಮರಾಗಲು ಕಾರಣರಾಗಿತ್ತು. ಇದಕ್ಕೆ ತಕ್ಕ ಪ್ರತಿಕ್ರಿಯೆ ಕೊಟ್ಟ ಭಾರತೀಯ ಸೈನಿಕರು ಚೀನಾದ 40 ಸೈನಿಕರನ್ನು ಸದೆಬಡೆದಿದ್ದಾರೆ. ಆದ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಸಡನ್ ಆಗಿ ಲಡಾಕ್ ಪ್ರದೇಶಕ್ಕೆ...

ರಾಜ್ಯ ಸರ್ಕಾರದ ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದ ಮಾಜಿ ಸಿಎಂ ಕುಮಾರಸ್ವಾಮಿ..!

ಕೊರೊನಾ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. https://youtu.be/rj9aRcSxRDQ ಕಳೆದ ಮೂರು ತಿಂಗಳಿಂದ...

‘ಮುಂಬರುವ ಹಬ್ಬಗಳಲ್ಲಿ ಮೋದಿ ಬಕ್ರೀದ್ ಹಬ್ಬವನ್ನ ಹೇಳಲಿಲ್ಲ’

ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಈ ವೇಳೆ ಇನ್ನೇನು ಸಾಲು ಸಾಲು ಹಬ್ಬಗಳು ಬರುತ್ತಿದೆ. ಕೊರೊನಾದಿಂದಾಗಿ ಯಾರ ಮನೆಯಲ್ಲೂ ಒಲೆ ಉರಿಯಲಿಲ್ಲ ಎಂದಾಗಬಾರದು. ಹಾಗಾಗಿ ಪ್ರತಿ ಬಡಕುಟುಂಬಕ್ಕೆ ಪ್ರತಿ ತಿಂಗಳು ನವೆಂಬರ್ ತನಕ 5 ಕೆಜಿ ಅಕ್ಕಿ, ಬೇಳೆ ಮತ್ತು ಗೋಧಿ ನೀಡುತ್ತೇವೆಂದು ಘೋಷಿಸಿದರು. https://youtu.be/DAKr2vs_d2g ಈ ವೇಳೆ ಭಾಷಣದಲ್ಲಿ ನಾಗಪಂಚಮಿ, ಗಣೇಶ್...

ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಬಿಜೆಪಿ ಒತ್ತಾಯ..!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಜ್ಞಾ ಕಾರ್ಯಕ್ರಮದ ಪ್ರಯುಕ್ತ ಅಳವಡಿಸಿರುವ ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರಿಗೆ ಇಂದು ಭಾರತೀಯ ಜನತಾ ಪಕ್ಷದ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾದ ಕಾರ್ಯಕರ್ತರು ದೂರು ನೀಡಿದರು. https://youtu.be/K1jyp-ooits ಇಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧ್ಯಕ್ಷರಾದ ಅಭಿಲಾಷ್ ರೆಡ್ಡಿ ಎಂ...

ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡಲು ಬಿಬಿಎಂಪಿ ತೀರ್ಮಾನ..!

ಬೆಂಗಳೂರು: ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರಕ್ಕೆ ಸಬಂಧಿಸಿದಂತೆ ವಿವಾದಿತ ಜಾಗಕ್ಕೆ ವೀರ್ ಸಾವರ್ಕರ್ ಹೆಸರಿಡಲು ಪಾಲಿಕೆ ತೀರ್ಮಾನಿಸಿದೆ. ಈ ಬಗ್ಗೆ ಇಂದು ತೀರ್ಮಾನಿಸಿದ ಬಿಬಿಎಂಪಿ, ಶ್ರೀ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಸದಸ್ಯರು ಇಲ್ಲದ ವೇಳೆ ಬಿಜೆಪಿ ಈ ಬಗ್ಗೆ...
- Advertisement -spot_img

Latest News

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ...
- Advertisement -spot_img