Friday, July 10, 2026

Bjp

ಬಸ್ಕಿ ಹೊಡೆದು ಮತ ಹಾಕಿ ಎಂದು ಕೇಳಿಕೊಂಡ ಶಾಸಕ..

ಉತ್ತರ ಪ್ರದೇಶದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಯುತ್ತಲಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ ಮಧ್ಯೆ, ತೀವ್ರ ಪೈಪೋಟಿ ಏರ್ಪಟ್ಟಿದೆ. ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಎರಡು ಕಡೆಯವರ, ಎಂ ಪಿ, ಎಮ್‌ ಎಲ್ ಎಗಳು ಸಖತ್ ಕಾಂಪಿಟೇಶನ್‌ಗೆ ಬಿದ್ದಿದ್ದಾರೆ. ಆ ಕಾಂಪಿಟೇಶನ್ ಎಲ್ಲಿವರೆಗೆ ಹೋಗಿದೆ ಅಂದ್ರೆ, ಬಿಜೆಪಿಯ ಎಂಎಲ್‌ಎ ಬಸ್ಕಿ ಹೊಡೆದು ಮತದಾರರ...

ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡಬೇಕು : ಅಮಿತ್ ಷಾ

ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್​ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್​ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ. ಹಿಜಾಬ್​ ಇಲ್ಲದೆ ತರಗತಿಗೆ ಹಾಜರ್​...

‘ಕೆಲ ಅಧಿಕಾರಿಗಳು ನನ್ನ ಹೆಸರನ್ನ ಈ ರೀತಿ ದುರ್ಬಳಕೆ ಮಾಡುತ್ತಿದ್ದಾರೆ’

ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದು, ಈ ಬಗ್ಗೆ ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಅಧಿಕಾರಿಗಳು, ನನ್ನ ಹೆಸರು ಬಳಸಿಕೊಂಡು ಸಕ್ರಮದ ಹೆಸರನ್ನಿಟ್ಟು ಗಣಿಗಾರಿಕೆ ಮಾಡುತ್ತಿದ್ದಾರೆ. ನಿಮಗೇನಾದರೂ ಹಣದ ಬೇಡಿಕೆ ಇಟ್ಟಿದ್ದಲ್ಲಿ ನನ್ನ ಕಚೇರಿಗೆ ನೇರವಾಗಿ ಬಂದು ಈ ಬಗ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ....

ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ ; ಭರವಸೆ ನೀಡಿದ್ದ ಬಿಜೆಪಿ ಏನು ಮಾಡುತ್ತಿದೆ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...

Goaದ ಕಾಂಗ್ರೆಸ್ ನ ನಾಯಕ ಪ್ರತಾಪ್ ಸಿಂಗ್ ರಾಣೆ  ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ..!

ಹಿರಿಯ ಕಾಂಗ್ರೆಸ್ ನಾಯಕ  ಪ್ರತಾಪ್ ಸಿಂಗ್ ರಾಣೆ(Pratapsingh Rane) ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 87 ವರ್ಷದ ಪ್ರತಾಪ್ ಸಿಂಗ್ ರಾಣೆ ಪೊರಿಯಂ ಕ್ಷೇತ್ರದಿಂದ  11 ಬಾರಿ ಗೆಲುವು ಸಾಧಿಸಿದ್ದರು. ಗೋವಾದ ಅತಿ ದೀರ್ಘ ವಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು, ಈ ಬಾರಿ ಪೊರಿಯಂ(Porium)ಕ್ಷೇತ್ರದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತ್ತು ಆದರೆ...

ಬೆಂಗಳೂರು-ಕಲಬುರಗಿ ಹೊಸ ರೈಲು ಸಂಚಾರ?

ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್‌ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ. ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....

Dr.G Parameshwar ಹೇಳಿಕೆ : ಬಿಜೆಪಿ ಹಲವು ಶಾಸಕರು ಹಾಗೂ ಸಚಿವರು ಕಾಂಗ್ರೆಸ್ ಸೇರಲಿದ್ದಾರೆ..!

ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...

Congress ಪಕ್ಷದ ಹಿರಿಯ ಮುಖಂಡ ಆರ್ ಪಿ ಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ..!

ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...

Former Prime Minister, ಹೆಚ್‌ಡಿ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌.

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು....

ಬಿಜೆಪಿಗೆ ಸೇರ್ಪಡೆಯಾದ ಮುಲಾಯಂ ಸಿಂಗ್ ಸೊಸೆ: ಸಮಾಜವಾದಿ ಪಾರ್ಟಿಗೆ ದೊಡ್ಡ ಹೊಡೆತ..!

ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img