Saturday, October 17, 2026

Bjp

ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..

ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ವನಾಶ ಮಾಡಲು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ.

political news byatarayana pura ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ  ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ  ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...

ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿಯ ಮತ್ತೊಬ್ಬ ನಾಯಕ

political news kollegala ಚಾಮರಾಜನಗರ ಜಿಲ್ಲೆಯ  ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಕಅರಣ ಕೆಳಿದರೆ ಬೆಜೆಪಿಉ ನನಗೆ ಮಾನಸಿಕ ಹಿಂಸೆ ನೀಡುತ್ತಿದೆ. ನನನ್ನು ಪಕ್ಷದ ಸದಸ್ಯರು ಸ್ವತಂತ್ರವಾಗಿ ಕೆಲಸ್ ಮಾಡಲಿ ಬಿಡುತ್ತಿಲ್ಲ ನಾನು ಸುಮಾರು ಮೂವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ...

ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

state news ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ,...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ !

state news ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...

ಮಾ.12 ಕ್ಕೆ ಬೆಂಗಳೂರು- ಮೈಸೂರು ಏಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆ !

state news ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು. ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...

ನಾನು ಮಿನಿಸ್ಟರ್ ಆಗಿ ಕೆಲ್ಸ ಹೋಲ್ಡ್ ಮಾಡಿಲ್ಲ; ಸಚಿವ ಮಾಧುಸ್ವಾಮಿ ಹೇಳಿಕೆ

state news  ಮಂಡ್ಯ(ಮಾ.3):  ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....

ಮಾ. 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ

state news ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು. ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು...

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img