Friday, October 16, 2026

Bjp

ವಿಜಯ ಸಂಕಲ್ಪ ಯಾತ್ರೆಗೆ ರೆಡಿಯಾಯ್ತು ರಾಜರಥ..! ಹೇಗಿದೆ ಗೊತ್ತಾ ಸ್ಪೆಷಲ್ ಬಸ್..?!

State News: Feb:27:ವಿಧಾನಸಭಾ ಚುನಾವಣೆಗೆ ಕೌಂಟ್​​ಡೌನ್ ಶುರುವಾಗಿದ್ದು,​​ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಇನ್ನು 4 ಕಡೆಗಳಿಂದಲೂ ವಿಜಯ  ಸಂಕಲ್ಪ ಯಾತ್ರೆ ಕೈಗೊಂಡಿರೋ ಸರಕಾರದ ಯಾತ್ರೆಗೆ ರಾಜರಥ ಸಿದ್ದವಾಗಿದೆ.ಹೌದು ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ  ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್​ ಬಸ್​ಗಳನ್ನು ವಿಶೇಷ ಮಾದರಿಯಲ್ಲಿ...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆಗೆ ಮೋದಿ ಚಾಲನೆ..!

state news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ. ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....

ಈ ಬಿಜೆಪಿ ಅಭ್ಯರ್ಥಿಪರ ಬನಾನ ಹರಕೆ ಕಟ್ಟಿಕೊಂಡ ಜನ…!

state news ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ. ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...

‘ಕೈ’ ತೊರೆದು ‘ಕಮಲ’ ಹಿಡಿದ  ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ : ಸಂಚಲನ ಮೂಡಿಸಿದ ಶ್ರೀರಾಮುಲು ರಾಜಕೀಯ ನಡೆ..!

Political news: Feb:26: ಮೊಣಕಾಲ್ಮೂರು ಮಾಜಿ ಶಾಸಕ ಕ ಎಸ್.ತಿಪ್ಪೇಸ್ವಾಮಿಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಫೆಬ್ರುವರಿ 26 ರಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ‌ ಗ್ರಾಮದ ತಿಪ್ಪೇರುದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ...

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...

ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!

state news ಮಂಡ್ಯ(ಫೆ.25): ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸಲಿದ್ದಾರೆ. ರೈತ ಸಂಘವನ್ನ ಅಧಿಕಾರಕ್ಕೆ ತರಲು ರೈತರು ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ಸಜ್ಜಾಗಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಜನಮನ ದರ್ಶನ ಇದು ಭರವಸೆಯ ಯಾನ ಹೆಸರಲ್ಲಿ ಪಾದಯಾತ್ರೆ ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಆರತಿ ಬೆಳಗಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸಿದ ಗ್ರಾಮಸ್ಥರು ಕ್ರೇನ್ ಮೂಲಕ...

ಬಿಎಸ್ ವೈ ರಾಜಕೀಯ ಜೀವನ ಹೇಗಿತ್ತು..?

political news ಬೆಂಗಳೂರು(ಫೆ.25): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ 15 ನೇ ಕೊನೆಯ ವಿಧಾನಸಭೆಯ ಅಧಿವೇಶನದಲ್ಲಿ ತನ್ನ ರಾಜಕೀಯ ವೃತ್ತಿಗೆ  ವಿದಾಯ ಘೋಷಿಸಿದರು. ರಾಜಾಹುಲಿ ಎಂದೇ ಕರೆಸಿಕೊಳ್ಳುತ್ತಿದ್ದ ಬಿಜೆಪಿಯ ಬಲಿಷ್ಠ ನಾಯಕ  ಬಿ.ಎಸ್ ಯಡಿಯೂರಪ್ಪ ಅವರು ಸ್ಲೀಕರ್ ಎದುರು ಮನದಾಳದ ಮಾತುಗಳನ್ನು ಹಂಚಿಕೊಂಡರು, ಈ ವೇಳೆ ಒಂದು ಕ್ಷಣ ಭಾವುಕರಾಗಿ, ಮನಸ್ಸು ಹಗುರ ಮಾಡ್ಕೊಂಡ್ರು..ಅಷ್ಟಕ್ಕೂ ಬಿಎಸ್...

ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !

state news ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...

ಅನಿತಾ ಕುಮಾರಸ್ವಾಮಿ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಮಾತಿನ ಕಾಳಗ !

state news ಬೆಂಗಳೂರು(ಫೆ.21):  ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾರೋಹಳ್ಳಿ ಗ್ರಾಮವನ್ನು ತಾಲೂಕು ಎಂದು ಘೋಷಣೆ ಮಾಡಿ ಉದ್ಗಾಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರ ಕೈಯಿಂದ ಉದ್ಗಾಟನೆ ಮಾಡಿಸಿ ಭಾಷಣ ಮಾಡಲು ನಿಂತರು ಭಾಷಣದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ವಮವಹಿಸಿದೆ. ಎಂದು ಹೇಳುವಾಗ...
- Advertisement -spot_img

Latest News

Hubli News: ರೈತರ ಪಾದಯಾತ್ರೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ...
- Advertisement -spot_img