Friday, October 16, 2026

Bjp

“ಸಿದ್ದು ನಿಜ ಕನಸು”ಗಳಿಗೆ ತೀವ್ರ ವಿರೋಧ..!? “ನಮ್ಮ ಕನಸನ್ನು ನನಸಾಗಿಸೋರು ಯಾರು”..?! ರಾಜಕೀಯ ಹೈಡ್ರಾಮಾಕ್ಕೆ ಜನಸಾಮಾನ್ಯರ ಪ್ರಶ್ನೆ..?!

Political News: ಕರ್ನಾಟಕ ವಿಧಾನ ಸಭೆ ಚುನಾವಣೆ  ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು  ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ  ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...

‘ಸಿದ್ದರಾಮಯ್ಯ, ಇಬ್ರಾಹಿಂ ತಮ್ಮ ಹೇಳಿಕೆ ಹಿಂಪಡೆಯದಿದ್ದಲ್ಲಿ ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡುತ್ತೇವೆ’

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಉಮೇಶ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯುಪಿ ಸಿಎಂ ಯೋಗಿ  ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ. ನಮ್ಮ...

ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ...

ಗಣಿಗಾರಿಕೆ ರಾಜಧನ ಸಂಗ್ರಹಣೆ ಚುರುಕುಗೊಳಿಸಿ: ಸುಮಲತಾ ಅಂಬರೀಶ್

ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಿ ಮಾತನಾಡಿದರು. ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತ್ಯ ಕ್ರಮ...

‘ಪ್ರಿಯಾಂಕ್ ಖರ್ಗೆ ವೈಟ್ ಕಾಲರ್ ಪೊಲಿಟೀಷಿಯನ್,ಸೋ ಕಾಲ್ಡ್ ದಲಿತರ ಪರ ಮಾತಾಡೊ ವ್ಯಕ್ತಿ’

ಹಾಸನ: ವಿಧಾನಸೌಧ ಶಾಪಿಂಗ್ ಮಾಲ್ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರೀತಂಗೌಡ, ಪ್ರಿಯಾಂಕ್ ಬಹುಶಃ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಐಟಿ ಬಿಟಿ ಎಲ್ಲಾ ಮಾಡಿದಾರೆ. ಅವರು ಮಾಡಿರೋದನ್ನ‌ ಈಗ ನೆನಪಿಸಿಕೊಳ್ಳುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಈ ಬಗ್ಗೆ...

‘ಫೋಟೋ ಇಟ್ಕೊಂಡು ಮಾರ್ಕೇಟ್ ಮಾಡೋವ್ರಿಗೆ ಏನ್ಮಾಡಕ್ಕಾಗತ್ತೆ..?’

ಹಾಸನ: ಸ್ಯಾಂಟ್ರೊ ರವಿ ಹಲವು ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಪ್ರೀತಂಗೌಡ, ಬ್ರೋಕರ್ ಹೇಳೋ ಮಾತಿಗೆ ಬೆಲೆ ಕೊಡೋದು ಬೇಡಾ ಎಂದಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಅಲ್ಲದೇ, ನನ್ನ ಜೊತೆಯೂ ಹಲವರು ಫೋಟೊ ತೆಗೆಸಿಕೊಳ್ತಾರೆ. ಮೋದಿಯವರು ಒಬ್ಬರು ಸಿಗೊದಿಲ್ಲ ಕಾರಣ...

‘ನನ್ನ ಬಾಗಿಲಿಗೆ ಜನ ಬರ್ಲಿ ಅಂತೇಳಿ ಸಿದ್ದರಾಮಯ್ಯ ಈ ರೀತಿಯಾಗಿ ಮಾತಾಡಿದ್ದಾರೆ’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬಸವಾಜ ಬೊಮ್ಮಾಯಿ ಪ್ರಧಾನಿ ಎದುರು ನಾಯಿಯಂತೆ ಇರುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಆಕ್ರೋಶ ವ್ಯಕ್ತಪಡಿಸಿದ ಪ್ರೀತಂಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಇತಿಮಿತಿಯನ್ನ ಮೀರಿ ಮಾತನಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಅವರು, ಯಾವುದೇ ರಾಜಕೀಯ...

‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ವಿಧಾನಸೌಧದಲ್ಲಿ ನಿನ್ನೆ ಲಕ್ಷಾಂತರ ರೂಪಾಯಿ ಹಣ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದವೇಳೆ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಅವರ ಕಛೇರಿಯಲ್ಲಿ ಹಣ ಸಿಕ್ಕಿತ್ತು.ಅದರ ಬಗ್ಗೆ ಕಾಂಗ್ರೆಸ್ ಅವರು ಮೊದಲು ಉತ್ತರ ಕೊಡಲಿ. ಮಂತ್ರಿ ಚೇಂಬರ್ ನಲ್ಲಿ ಹಣ ಸಿಕ್ಕಿದ್ರೆ ಲೆಕ್ಕ ಕೊಡಲ್ಲ, ಯಾರೊ...

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ...

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಮಂಡ್ಯ ಜಿಲ್ಲೆಯಲ್ಲಿ ಮತದರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಪೂರ್ಣಗೊಂಡಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದರು....
- Advertisement -spot_img

Latest News

Dasara Special: ಮಂಗಳೂರು ದಸರಾ ಉತ್ಸವದ ಹಿಂದಿದೆ ಅವಮಾನಕ್ಕೆ ತಕ್ಕ ಉತ್ತರ ನೀಡಿದವರ ಕಥೆ..

Dasara Special: ನಮ್ಮ ರಾಜ್ಯದಲ್ಲಿ ಮೈಸೂರು ದಸರಾಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಮಂಗಳೂರು ದಸರಾಗೂ ಇದೆ. ಆದರೆ ಮೈಸೂರು ದಸರಾ ಶತಮಾನಗಳಿಂದ ನಡೆದು ಬಂದ...
- Advertisement -spot_img