Wednesday, October 14, 2026

Bjp

Political News: MSP ಅಂದರೆ ʼಮಿನಿಮಮ್‌ ಸೆಲ್ಲಿಂಗ್‌ ಪ್ರೈಸ್‌; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ನವದೆಹಲಿ: ʼMSP ಅಂದರೆ ʼಮಿನಿಮಮ್‌ ಸಪೋರ್ಟ ಪ್ರೈಸ್‌ʼ ಎಂಬ ತಪ್ಪಾಭಿಪ್ರಾಯವಿದೆ. ಆದರೆ ಅದಲ್ಲ, MSP ಅಂದರೆ ʼಮಿನಿಮಮ್‌ ಸೆಲ್ಲಿಂಗ್‌ ಪ್ರೈಸ್‌ (ಕನಿಷ್ಠ ಮಾರಾಟ ಬೆಲೆ). MSPಗೂ ಮತ್ತು FRPಗೂ ಯಾವುದೇ ರೀತಿ ಸಂಬಂಧವಿಲ್ಲʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ...

Hubli News: ಸೂರ್ಯಕಾಂತಿ ಬೆಂಬಲ ಬೆಲೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ

Hubli News: ಹುಬ್ಬಳ್ಳಿಯಲ್ಲಿ ಸೋಮವಾರದಂದು ಕಬ್ಬು ಬೆಳೆಗಾರ ರೈತರಿಂದ ಹೋರಾಟದ ರಣಕಹಳೆ ಮೊಳಗಿದ ಬೆನ್ನಲ್ಲೇ, ಇದೀಗ ಸೂರ್ಯಕಾಂತಿ ಬೆಳೆಗಾರರ ಪರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಧ್ವನಿ ಎತ್ತಿದ್ದಾರೆ. ಕರ್ನಾಟಕದ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಯೋಜನೆ ಜಾರಿಗೆ ತರುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ಹೌದು, ಕರ್ನಾಟಕದ...

Hubli News: ಆಸ್ಪತ್ರೆಯಿಂದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಡಿಸ್ಚಾರ್ಜ್

Hubli News: ಕಳೆದ ಭಾನುವಾರ ವಾಹನ ಅಪಘಾತದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಪಘಾತದಲ್ಲಿ ಶ್ರೀಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ತಿಳಿಸಲಾಗಿದೆ. ಚಿಕಿತ್ಸೆ ಬಳಿಕ ವೈದ್ಯರ ಸಲಹೆಯಂತೆ ಶ್ರೀಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶ್ರೀಗಳ ಜೊತೆಯಲ್ಲಿದ್ದ ಪರಿವಾರದವರೂ ಆರೋಗ್ಯವಾಗಿದ್ದಾರೆ. ಮೂಲ...

Hubli News: ಇಪಿಎಫ್ ನಿಯಮ ಬದಲಾವಣೆಗೆ ಮಹಿಳಾ ಕಾರ್ಮಿಕರ ಹೋರಾಟ

Hubli News: ಇಪಿಎಫ್ ನಿಯಮ ಬದಲಾವಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಗಾರ್ಮೆಂಟ್ ಮಹಿಳಾ ಕಾರ್ಮಿಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸತತ ಎರಡು ದಿನಗಳಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಮಿಕರು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಾವಿರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ವಾಹನ ಸಂಚಾರಕ್ಕೂ...

Bidar: ಯುವತಿಗಾಗಿ ಯುವಕರ ನಡುವೆ ಗಲಾಟೆ: ಮನನೊಂದು ಯುವಕ ಆತ್ಮಹ*ತ್ಯೆ ಶಂಕೆ..?

Bidar: ಬೀದರ್: ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನ ಭಾಲ್ಕಿಯಲ್ಲಿ ಈ ದುರಂತ ಸಂಭವಿಸಿದ್ದು, 21 ವರ್ಷದ ಸುದರ್ಶನ ರತ್ಕಲೆ ಸಾವನ್ನಪ್ಪಿದ ಯುವಕನಾಗಿದ್ದಾನೆ. ಹುಡುಗಿ ವಿಚಾರದಲ್ಲಿ ಗಲಾಟೆಯಾಗಿ ಯುವಕ ಈ ನಿರ್ಧಾರಕ್ಕೆ ಬಂದಿದ್ದಾನೆ ಎನ್ನುವ ಸಂಶಯ ವ್ಯಕ್ತವಾಗಿದೆ. ಓರ್ವ ಯುವತಿಯ ವಿಚಾರವಾಗಿ ಯುವಕರ ನಡುವೆ ಪೈಪೋಟಿ ನಡೆದು, ಈ...

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ ಫೇಸ್‌ಬುಕ್‌ನಲ್ಲಿ 9 ಲಕ್ಷಕ್ಕೂ ಅಧಿಕ ಫಾಲೋವರ್‌ ಮತ್ತು ಇನ್‌ಸ್ಟಾಾದಲ್ಲಿ 7 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ಇವರ ವೀಡಿಯೋಗೆ ಲಕ್ಷಾಂತರ ವೀವ್ಸ್, ಲೈಕ್ಸ್, ಶೇರ್, ಕಾಮೆಂಟ್ಸ್ ಬರುತ್ತಿತ್ತು....

Hubli News: ಕಬ್ಬು ಬೆಲೆ ಏರಿಕೆಗೆ ಆಗ್ರಹಿಸಿ ರೈತರ ಹೋರಾಟ

Hubli News: ಕಬ್ಬಿಗೆ ತಕ್ಕ ಬೆಲೆ ನೀಡಬೇಕು, ಕಬ್ಬಿನ ಬೆಲೆ ಹೆಚ್ಚಿಸಬೇಕು ಹಾಗೂ ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ಖಚಿತಪಡಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರು ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ರೈತರು ಪ್ರತಿಭಟನೆ...

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ ಚಿಕಿತ್ಸಾಲಯ’ ಸೇವೆಯನ್ನು ಆರಂಭಿಸಲಾಗಿದೆ. ತಿಪಟೂರಿನ ಕಟ್ಟಕಡೆಯ ಹಳ್ಳಿಗಾಡಿನ ವ್ಯಕ್ತಿಗೂ ಆರೋಗ್ಯ ತಪಾಸಣೆ ಹಾಗೂ ಅಗತ್ಯ ಚಿಕಿತ್ಸಾ ಸೇವೆ ದೊರೆಯಬೇಕು ಎಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಆರೋಗ್ಯ ಸೇವೆಗಾಗಿ ದೂರದ...

ಮೈಸೂರು ದಸರಾಕ್ಕೆ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ಅಧಿಕೃತ ಆಹ್ವಾನ

Koppala News: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ಗವಿಮಠಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸಂಸದರಾದ ರಾಜಶೇಖರ್ ಹಿಟ್ನಾಳ್ ಸೇರಿದಂತೆ ಶ್ರೀಮಠಕ್ಕೆ...

OTT Movie review: ಹೂಂಕಾರ್.. ದೇವಮಾನವನ ಮುಖವಾಡ ಕಳಚುವ ವಿದ್ಯಾರ್ಥಿನಿಯ ಕಥೆ

OTT Movie review: ಹೂಂಕಾರ್.. ದೇವ ಮಾನವ ಅನ್ನೋ ಹೆಸರಿನಲ್ಲಿ ಯಾವ ರೀತಿಯಾಗಿ ಬಡ ಹೆಣ್ಣುಮಕ್ಕಳನ್ನು ಓರ್ವ ವ್ಯಕ್ತಿ ಬಳಸಿಕ``ಳ್ಳುತ್ತಾನೆ ಅನ್ನೋ ಕಥೆಯೇ ಹೂಂಕಾರ್. ಹಣ, ಪವರ್, ಅಹಂಕಾರ ಇರುವ ಬಾಪ್ಜಿ ಎಂದೇ ಕರೆಸಿಕ``ಳ್ಳುವ ಓರ್ವ ವೃದ್ಧ ಶಕ್ತಿ ನೀಡುವ ಕೆಲಸ ಎಂಬ ಮೂಢನಂಬಿಕೆ ಹೆಸರಲ್ಲಿ ಅವನ ಶಾಲೆಗೆ ಬರುವ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ...
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img