ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ. ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.
ಮಾಜಿ ಸಚಿವರಾಗುವ ಲಿಸ್ಟ್...
ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...
ಉತ್ತರ ಪ್ರದೇಶದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಯುತ್ತಲಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ ಮಧ್ಯೆ, ತೀವ್ರ ಪೈಪೋಟಿ ಏರ್ಪಟ್ಟಿದೆ. ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಎರಡು ಕಡೆಯವರ, ಎಂ ಪಿ, ಎಮ್ ಎಲ್ ಎಗಳು ಸಖತ್ ಕಾಂಪಿಟೇಶನ್ಗೆ ಬಿದ್ದಿದ್ದಾರೆ. ಆ ಕಾಂಪಿಟೇಶನ್ ಎಲ್ಲಿವರೆಗೆ ಹೋಗಿದೆ ಅಂದ್ರೆ, ಬಿಜೆಪಿಯ ಎಂಎಲ್ಎ ಬಸ್ಕಿ ಹೊಡೆದು ಮತದಾರರ...
ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ.
ಹಿಜಾಬ್ ಇಲ್ಲದೆ ತರಗತಿಗೆ ಹಾಜರ್...
ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದು, ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಅಧಿಕಾರಿಗಳು, ನನ್ನ ಹೆಸರು ಬಳಸಿಕೊಂಡು ಸಕ್ರಮದ ಹೆಸರನ್ನಿಟ್ಟು ಗಣಿಗಾರಿಕೆ ಮಾಡುತ್ತಿದ್ದಾರೆ. ನಿಮಗೇನಾದರೂ ಹಣದ ಬೇಡಿಕೆ ಇಟ್ಟಿದ್ದಲ್ಲಿ ನನ್ನ ಕಚೇರಿಗೆ ನೇರವಾಗಿ ಬಂದು ಈ ಬಗ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ....
ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...
ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ರಾಣೆ(Pratapsingh Rane) ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 87 ವರ್ಷದ ಪ್ರತಾಪ್ ಸಿಂಗ್ ರಾಣೆ ಪೊರಿಯಂ ಕ್ಷೇತ್ರದಿಂದ 11 ಬಾರಿ ಗೆಲುವು ಸಾಧಿಸಿದ್ದರು. ಗೋವಾದ ಅತಿ ದೀರ್ಘ ವಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು, ಈ ಬಾರಿ ಪೊರಿಯಂ(Porium)ಕ್ಷೇತ್ರದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತ್ತು ಆದರೆ...
ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ.
ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....
ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...