ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಹಾಗೂ ವಿಧಾನಸಭಾ ಸ್ಪೀಕರ್ ವಿರುದ್ಧ ಕಿಡಿ ಕಾರಿದ್ದಾರೆ.
13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದಿರೋ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್...
Dharwad News: ಧಾರವಾಡ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ನಾಗಪ್ಪ ಮುಮ್ಮಿಗಟ್ಟಿ ಎಂಬುವವರು ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ.
ಪಂಚಮಸಾಲಿ ಮೀಸಲಾತಿಗಾಗಿ...