Friday, December 13, 2024

BJP4India

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...

ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮೋದಿ..!

ನವದೆಹಲಿ: ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಬಿಜೆಪಿ ಶಾಸಕನ ವಿರುದ್ಧ ಪ್ರಧಾನಿ ಮೋದಿ ಸಿಡಿದೆದ್ದಿದ್ದಾರೆ. ಇಂತಹ ಕೃತ್ಯವನ್ನು ಸಹಿಸಲಾಗೋದಿಲ್ಲ. ಇಂತಹವರನ್ನು ಪಕ್ಷದಿಂದ ವಜಾಗೊಳಿಸಬೇಕು ಅಂತ ಹೇಳೋ ಮೂಲಕ ಶಾಸಕನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಳೆಯ ಕಟ್ಟಡಗಳನ್ನು ತೆರವುಗೊಳಿಸೋ...
- Advertisement -spot_img

Latest News

Recipe: ಪನೀರ್ ಬುರ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪನೀರ್, 2 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಅರ್ಧ...
- Advertisement -spot_img