Friday, December 13, 2024

BJP4Karantaka

15 ನಿಮಿಷ ಗಳಗಳನೆ ಅತ್ತಿದ್ದರಂತೆ ಮಾಜಿ ಸಿಎಂ ಕುಮಾರಸ್ವಾಮಿ..!

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯಲ್ಲಿ ಸಿಎಂ ಆಗಿದ್ದ ವೇಳೆ ನನ್ನ ಮಗ ಕುಮಾರಸ್ವಾಮಿ 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಬಹಿರಂಗ ಪಡಿಸಿದ್ದಾರೆ. ಜೆಡಿಎಸ್ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ, ನನ್ನ ಮಗ ಎಚ್.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ...

ಮಂಗಳವಾರ ರಾಜ್ಯಕ್ಕೆ ರೆಬೆಲ್ಸ್ ವಾಪಸ್- ವನವಾಸಕ್ಕೆ ಮಂಗಳ ಹಾಡಲು ತೀರ್ಮಾನ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿ ರಾಜ್ಯವನ್ನೇ ಬಿಟ್ಚು ಮುಂಬೈ ಸೇರಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದು, ತಾವು ಏನೆಲ್ಲಾ ಕಾರಣಗಳಿಗೆ ರಾಜೀನಾಮೆ ನೀಡಿದ್ರು ಅನ್ನೋದನ್ನು ಬಹಿರಂಗಪಡಿಸಲಿದ್ದಾರೆ. ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕಾರಣರಾಗಿದ್ದ ಅತೃಪ್ತ ಶಾಸಕರು, ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ...

ಸೋಮವಾರ ಮತ್ತೆ ಸದನದಲ್ಲಿ ನಂಬರ್ ಗೇಮ್…!

ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರೋ ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸಲಿದ್ದಾರೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರೋ ಯಡಿಯೂರಪ್ಪ ವಿಧಾನಸಭೆಯಲ್ಲಿ ಮತ್ತೆ ಬಹುಮತ ಸಾಬೀತು ಪಡಿಸಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. ವಿಶ್ವಾಸಮತ ಯಾಚನೆ ವೇಳೆ ಮುನ್ನಡೆ ಸಾಧಿಸಿದ ಬಿಜೆಪಿಗೆ ಇದೀಗ ಬಹುಮತ ಸಾಬೀತುಪಡಿಸುವ ದೊಡ್ಡ ಜವಾಬ್ದಾರಿ ಎದುರಾಗಿದೆ. ಈ ಕುರಿತು ವಿಧಾನಸಭಾ ಸ್ಪೀಕರ್...

ಸ್ಪೀಕರ್ ವಿಚಾರಣೆಗೆ ಕೈ ಕೊಟ್ಟ ಶಾಸಕ ರಾಮಲಿಂಗಾ ರೆಡ್ಡಿ, ಗೋಪಾಲಯ್ಯ..!

ಬೆಂಗಳೂರು: ರಾಜೀನಾಮೆ ಅಂಗೀಕಾರ ಕುರಿತಾಗಿ ಇಂದು ಸ್ಪೀಕರ್ ನಡೆಸಲಿದ್ದ ವಿಚಾರಣೆಗೆ ಅತೃಪ್ತ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಗೈರಾಗಿದ್ದಾರೆ. ರಾಜೀನಾಮೆ ಕುರಿತಾಗಿ ಇಂದು ಸ್ಪೀಕರ್ ಎದುರು ಹಾಜರಾಗಬೇಕಿದ್ದ ಬೆಂಗಳೂರಿನ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಗೋಪಾಲಯ್ಯ ಗೈರಾಗಿದ್ದಾರೆ. ತಾವು ಸ್ಪೀಕರ್ ವಿಚಾರಣೆಗೆ ಇಂದು ಬರಲು ಸಾಧ್ಯವಿಲ್ಲ ಅಂತ ಸಚಿವಾಲಯಕ್ಕೆ ಕರೆ ಮಾಡಿ ಈ...

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕ್ಲೈಮ್ಯಾಕ್ಸ್..!

ಬೆಂಗಳೂರು: ಕಳೆದೆರಡು ವಾರಗಳಿಂದ ಎದುರಾಗಿರುವ ರಾಜ್ಯ ರಾಜಕೀಯ ಬಿಕ್ಕಿಟ್ಟಿಗೆ ಇದೀಗ ತೆರೆ ಎಳೆಯಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತಾ, ಉರುಳುತ್ತಾ ಅನ್ನೋ ಪ್ರಶ್ನೆಗೆ ಗುರಾವರ ಉತ್ತರ ಸಿಗಲಿದ್ದು, ವಿಶ್ವಾಸ ಮತಯ ಸಾಬೀತುಪಡಿಸಲು ಮೈತ್ರಿ ನಾಯಕರು ಸಫಲರಾಗ್ತಾರಾ, ಅಥವಾ ಸಾಬೀತುಪಡಿಸದೆ ಬಿಜೆಪಿಗೆ ಅಧಿಕಾರದ ಗದ್ದುಗೆ ಬಿಟ್ಟುಕೊಡ್ತಾರಾ ಅನ್ನೋ ವಿಚಾರ ಕುತೂಹಲ ಮೂಡಿಸಿದೆ....

ಗುರುವಾರ ವಿಶ್ವಾಸಮತ ಯಾಚನೆಗೆ ಮುಹೂರ್ತ ಫಿಕ್ಸ್- ಸರ್ಕಾರ ಉಳಿಯುತ್ತಾ, ಉರುಳುತ್ತಾ..?

ಬೆಂಗಳೂರು: ಅತೃಪ್ತರನ್ನು ಒಲಿಸಿಕೊಳ್ಳೋದಕ್ಕೆ ಕಷ್ಟಸಾಧ್ಯವಾಗುತ್ತಿರೋ ಹಿನ್ನೆಲೆಯಲ್ಲಿ ದೋಸ್ತಿಗಳೇನೋ ಬಿಜೆಪಿಯ ಒತ್ತಡಕ್ಕೆ ವಿಶ್ವಾಸಮತ ಯಾಚನೆ ಮಾಡೋದಾಗಿ ತಿಳಿಸಿದ್ರು. ಇನ್ನು ಗುರುವಾರದಂದು ವಿಶ್ವಾಸಮತ ಯಾಚನೆಗೆ ಮುಹೂರ್ತಿ ನಿಗದಿಯಾಗಿದ್ದು, ಇನ್ನು 3 ದಿನಗಳ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುತ್ತಾ ಅನ್ನೋದು ಕುತೂಹಲ ಮೂಡಿಸಿದೆ. ವಿಧಾನಸಭಾ ಅಧಿವೇಶನದಲ್ಲಿ ನಾವು ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡಿದ್ದ...

‘ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ..?’- ಸ್ಪೀಕರ್ ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಅತೃಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡಿ ಅವರನ್ನು ಸೆಳೆಯೋ ಸಲುವಾಗಿ ಸಚಿವರ ಸಾಮೂಹಿಕ ರಾಜೀನಾಮೆ ತೆಗೆದುಕೊಂಡಿದ್ದ ಮೈತ್ರಿ ನಾಯಕರ ನಡೆ ಕುರಿತು ಬಿಜೆಪಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಪ್ರಶ್ನಿಸಿದೆ. ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ ಅಂತ ಬಿಜೆಪಿ ಪ್ರಶ್ನಿಸಿದೆ. ಜೆಡಿಎಸ್-ಕಾಂಗ್ರೆಸ್ ಶಾಸಕ ರಾಜೀನಾಮೆ ಇಂದ ಸರ್ಕಾರ ಇಂದು ಪತನವಾಗುತ್ತೆ, ನಾಳೆ...

ಸಿಎಂ ರಾಜೀನಾಮೆ ನೀಡಿದ್ರೆ ಗೌರವ ಬರುತ್ತೆ- ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಷ್ಟೆಲ್ಲಾ ಬಿಕ್ಕಟ್ಟು ಎದುರಾಗಿರೋ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಒತ್ತಾಯಿಸುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ. ಹೀಗಾಗಿ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋದರೆ...
- Advertisement -spot_img

Latest News

Recipe: ಪನೀರ್ ಬುರ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪನೀರ್, 2 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಅರ್ಧ...
- Advertisement -spot_img