Sunday, March 3, 2024

BJP4Karnataka

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಣ್ಣಾ ಮಲೈ

www.karnatakatv.net: ತಮಿಳುನಾಡು: ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ಕೆ. ಅಣ್ಣಾಮಲೈ ಅವರನ್ನು ನೇಮಕಮಾಡಲಾಗಿದೆ. ಕೆ ಅಣ್ಣಾ ಮಲೈ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. https://www.youtube.com/watch?v=IdcyA5p6SyM https://www.youtube.com/watch?v=ySY6XgbKWa0 https://www.youtube.com/watch?v=YnMRenTSNXU

ಬಿಎಸ್ವೈ ಸಂಪುಟಕ್ಕೆ ಮೊದಲ ಪಟ್ಟಿ ರೆಡಿ

ಬೆಂಗಳೂರು: ವಿಶ್ವಾಸಮತ ಸಾಬೀತುಪಡಿಸಿ ಅಗ್ನಿ ಪರೀಕ್ಷೆ ಗೆದ್ದ ಬಿ.ಎಸ್ ಯಡಿಯೂರಪ್ಪ ಇದೀಗ ಸಚಿವ ಸಂಪುಟ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟಕ್ಕೆ ಮೊದಲ ಪಟ್ಟಿ ಸಿದ್ಧಪಡಿಸಲಾಗಿದ್ದು, ಈ ಕುರಿತು ಸಿಎಂ ಯಡ್ಯೂರಪ್ಪ, ಹೈಕಮಾಂಡ್ ಜೊತೆ ಚರ್ಚಿಸಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ. ಸಿಎಂ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟ ರಚನೆ ಕಸರತ್ತು ಶುರುವಾಗಿದ್ದು ಮೊದಲ ಪಟ್ಟಿ...

‘ಅತೃಪ್ತರೇ ನಿಮ್ಮನ್ನು ಪಿಶಾಚಿಗಳಂತೆ ಕಾಡುತ್ತಾರೆ’- ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ..!

ಬೆಂಗಳೂರು: ಮೈತ್ರಿ ಶಾಸಕರನ್ನು ಸೆಳೆದು ಸರ್ಕಾರ ಪತನಗೊಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಅತೃಪ್ತ ಶಾಸಕರೇ ಪಿಶಾಚಿಗಳಾಗಿ ಕಾಡುತ್ತಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಭವಿಷ್ಯ ನುಡಿದಿದ್ದಾರೆ. ಸರ್ಕಾರ ರಚನೆಗೆ ಬಿಜೆಪಿ ವಿಶ್ವಾಸಮತ ಯಾಚನೆ ಕುರಿತಂತೆ ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ.ಡಿ ಕುಮಾರಸ್ವಾಮಿ, ಮೊದಲಿಗೆ ಮೈತ್ರಿ ಸರ್ಕಾರ 14 ತಿಂಗಳ...

ಬಿಜೆಪಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ

ಬೆಂಗಳೂರು: ಬಿಜೆಪಿ ವಿಶ್ವಾಸಮತ ಯಾಚನೆ ಸಲುವಾಗಿ ಇಂದು ವಿಧಾಸಭಾ ಅಧಿವೇಶನ ನಡೆಯುತ್ತಿದೆ. ಆದರೆ ಆಡಳಿತ ಯಂತ್ರ ಕುಸಿದಿದೆ, ಸ್ಥಗಿತಗೊಂಡಿದೆ ಅದನ್ನು ಸರಿ ಮಾಡಬೇಕು ಅಂತ ಹೇಳುತ್ತಿರುವ ಬಿಜೆಪಿಗೆ ಜನಾದೇಶವೇ ಇಲ್ಲ. ಹೀಗಾಗಿ ವಿಶ್ವಾಸಮತ ಯಾಚನೆಗೆ ನಮ್ಮ ವಿರೋಧವಿದೆ ಅಂತ ಕಾಂಗ್ರೆಸ್-ಜೆಡಿಎಸ್ ಆಕ್ಷೇಪಿಸಿವೆ. ಸದನದಲ್ಲಿ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಪಕ್ಷಗಳು ಕಾಮನ್ ಮಿನಿಮಮ್...

‘ಅತೃಪ್ತರನ್ನು ಅನರ್ಹಗೊಳಿಸಿದ್ರೆ ನಿಮಗ್ಯಾಕೆ ಹೊಟ್ಟೆ ಉರಿ..?’- ಬಿಜೆಪಿಗೆ ಸಿದ್ದು ಪ್ರಶ್ನೆ

ಬೆಂಗಳೂರು: ಪಕ್ಷಾಂತರಿಗಳನ್ನು ಅನರ್ಹಗೊಳಿಸಿದ್ರೆ ನೀವು ಯಾಕೆ ಸುಮ್ಮೆ ಹೊಟ್ಟೆ ಉರಿದುಕೊಳ್ತೀರಾ ಅಂತ ಸಿಎಲ್ ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ನಮಗೂ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೂ ಯಾವುದೇ ರೀತಿ ಸಂಬಂಧ ಇಲ್ಲ, ನಾವು ಆಪರೇಶನ್ ಕಮಲ ನಡೆಸಿಲ್ಲ, ಕೇವಲ ಪಕ್ಷೇತರ ಶಾಸಕರನ್ನು ಮಾತ್ರ ಬೆಂಬಲಿಸುವಂತೆ ಕೇಳಿಕೊಂಡಿದ್ದೇವೆ ಅಂತ ಪ್ರತಿಪಾದಿಸುತ್ತಿರುವ ಬಿಜೆಪಿಗೆ...

‘ಹೂಗುಚ್ಚ, ಹಾರ, ಶಾಲುಗಳಿಗೆ ದುಂದುವೆಚ್ಚ ಬೇಡ- ಅಭಿಮಾನಿಗಳಿಗೆ ಸಿಎಂ ಯಡ್ಯೂರಪ್ಪ ಮನವಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಆಗಿ...

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...

ರಾಜ್ಯಪಾಲರ ನಿರ್ಧಾರಕ್ಕೆ ಜೆಡಿಎಸ್ ಅಸಮಾಧಾನ..!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಯಾವುದೇ ಹಕ್ಕಿಲ್ಲ ಅಂತ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರೋ ಬೆನ್ನಲ್ಲೇ ಇದೀಗ ದೋಸ್ತಿಗೆ ಜೊತೆ ದನಿಗೂಡಿಸಿರೋ ಜೆಡಿಎಸ್ ಕೂಡ ವಿರೋಧ ವ್ಯಕ್ತಪಡಿಸಿದೆ. ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಸಮ್ಮತಿಸಿರೋದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಅಂತ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಸಂಜೆ 6 ಗಂಟೆ...

ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ಅಡ್ಡಗಾಲು..!

ಬೆಂಗಳೂರು: ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ. ಸಿಎಂ ಆಗಿ ಪ್ರಮಾಣವಚನಕ್ಕೆ ಯಡಿಯೂರಪ್ಪ ನಿರ್ಗಮಿತ ಸಿಎಂ ಕುಮಾರಸ್ವಾಮಿ ಮತ್ತು ಸಿಎಲ್ ಪಿ ನಾಯಕ ಸಿದ್ದರಾಮಯಚರನ್ನು ಮಾಧ್ಯಮಗಳ ಮೂಲಕ ಆಹ್ವಾನವಿತ್ತ ಬೆನ್ನಲ್ಲೇ ದೋಸ್ತಿ ಇದೀಗ ಬಿಜೆಪಿ ಸರ್ಕಾರ ರಚನೆಗೆ ಅಡ್ಡಗಾಲು ಹಾಕಿದೆ. ಇಂದು ಸಂಜೆ 6 ಗಂಟೆಯಿಂದ 6.15ಕ್ಕೆ...

ಇಂದೇ ಯಡಿಯೂರಪ್ಪ ಪಟ್ಟಾಭಿಷೇಕ… !

ಬೆಂಗಳೂರು: ಇಂದು ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಂದೇ ಅಸ್ಥಿತ್ವಕ್ಕೆ ಬರಲಿದೆ. ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪ ಸರ್ಕಾರ ರಚನೆ ಕುರಿತು ಒಪ್ಪಿಗೆ ಪಡೆದಿದ್ದು. ಇಂದು ಸಂಜೆಯೇ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದರು. ಸಂಜೆ 6 ಗಂಟೆಯಿಂದ 6.15ರೊಳಗಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿರೋ ಬಿಎಸ್ವೈ 4ನೇ...
- Advertisement -spot_img

Latest News

ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ...
- Advertisement -spot_img