ಬೆಂಗಳೂರು: ಅತೃಪ್ತ ಶಾಸಕರನ್ನೇ ದಾಳವಾಗಿ ಉಪಯೋಗಿಸಿಕೊಂಡು ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿರೋ ಬಿಜೆಪಿ ಇದೀಗ ಅತೃಪ್ತರ ಪೈಕಿ ಕೆಲವರಿಗೆ ಕೈ ಕೊಡಲು ಮುಂದಾಗಿದೆ ಎನ್ನಲಾಗಿದೆ.
ಸರ್ಕಾರ ರಚಿಸೋ ಕುರಿತಾಗಿ ಅವಸರ ಬೇಡ ನಿಧಾನವೇ ಪ್ರಧಾನ ಅಂತ ಸೂಚನೆ ನೀಡಿರೋ ಹೈಕಮಾಂಡ್ ಆದೇಶದಂತೆಯೇ ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ತಿದ್ದಾರೆ. ಹೀಗಾಗಿಯೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ...
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಆಷಾಢ ಅಡ್ಡಿಯಾಗಲ್ಲ, ಹೈಕಮಾಂಡ್ ಹೇಳಿದ್ರೆ ನಾಳೆಯೇ ಸರ್ಕಾರ ರಚನೆಗೆ ಸಿದ್ಧವಿದ್ದೇವೆ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾವು 4 ವರ್ಷ ಸ್ಥಿರವಾದ ಸರ್ಕಾರ ರಚಿಸಬೇಕಾಗಿದೆ. ಇದಕ್ಕಾಗಿ ನಾವು ಕೆಲವೊಂದು ಸ್ಪಷ್ಟನೆ ನೀಡಬೇಕಿಗದೆ. ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯದ...
ಬೆಂಗಳೂರು: ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾದ ಬಿಜೆಪಿ, ಇದೀಗ ಸರ್ಕಾರ ರಚನೆ ಮಾಡಲಿದೆ. ಈ ಕುರಿತು ದೆಹಲಿಯಲ್ಲಿ ವರಿಷ್ಠರ ಆಣತಿ ಪಾಲಿಸುತ್ತಿರೋ ರಾಜ್ಯ ನಾಯಕರು ತಮ್ಮ ಸಂಪುಟದಲ್ಲಿ ಯಾರು ಯಾರಿಗೆ ಸ್ಥಾನ ನೀಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿದೆ.
ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿರುವ ಮಧ್ಯೆಯೇ ಬಿ.ಎಸ್ ಯಡಿಯೂರಪ್ಪ ಸಂಭಾವ್ಯ ಸಂಪುಟ ಸಚಿವರ ಪಟ್ಟಿಯಲ್ಲಿ ಹೆಸರುಗಳು...
ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಪತನವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಬಗ್ಗೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸ್ತಿದ್ರೆ, ಕೆಲವರು ಎಲ್ಲಾ ಮುಗಿದ ಮೇಲೆ ಇನ್ಯಾವ ಮೈತ್ರಿ ಅಂತ ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೊದಲೇ ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಮೈತ್ರಿ ಪಕ್ಷಗಳು ಅವರನ್ನು ಅಧಿಕಾರದಿಂದ ದೂರವಿಟ್ಟಿತ್ತು ಅಂತ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಬಿಜೆಪಿ ಪಾಳಯದಲ್ಲಿ ಹೊಸ ಹುರುಪು ಮೂಡಿದೆ. ದೋಸ್ತಿ ವಿರುದ್ಧ ತಮ್ಮ ಆರೋಪ ಮುಂದುವರಿಸಿರೋ ಬಿಜೆಪಿ ಎಂಎಲ್...
ಬೆಂಗಳೂರು: ವಿಧಾನಸಭೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ ಗೆಲುವಿನ ನಗೆ ಬೀರಿದೆ. ಇನ್ನು 14 ತಿಂಗಳು ಆಡಳಿತ ನಡೆಸಿದ್ದ ರಾಜ್ಯ ಸರ್ಕಾರದ ಆಡಳಿತ ಶೈಲಿಯಿಂದ ಜನ ಬೇಸತ್ತಿದ್ದರು. ಇನ್ನು ಮುಂದೆ ಅಭಿವೃದ್ಧಿ ಪರ್ವ ಶುರು ಅಂತ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಮೈಲುಗೈ ಸಾಧಿಸಿದ ಬಿಜೆಪಿ ಕೊನೆಗೂ ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸಲು ಸಜ್ಜಾಗಿದೆ. ವಿಶ್ವಾಸಮತ...
ಬೆಂಗಳೂರು: ಏನೇ ಆಗಲಿ ಇಂದೇ ವಿಶ್ವಾಸಮತ ಯಾಚನೆ ಮಾಡಿ ಅಂತ ಬಿಜೆಪಿ ಸ್ಪೀಕರ್ ಮೇಲೆ ಒತ್ತಡ ಹೇರುತ್ತಿದ್ರೆ ಮತ್ತೊಂದೆಡೆ ಇನ್ನೆರಡೇ ಎರಡು ದಿನ ನಮಗೆ ಟೈಂ ಕೊಡಿ ಅಂತ ದೋಸ್ತಿ ಪಟ್ಟು ಹಿಡಿದು ಕುಳಿತಿದೆ. ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಯಾವ ನಿರ್ಧಾರಕ್ಕೆ ಬರ್ತಾರೆ ಅನ್ನೋದು ಮಾತ್ರ ಈವರೆಗೂ ಅಸ್ಪಷ್ಟವಾಗಿದೆ.
ಸದನದ ಆರಂಭದಿಂದಲೂ...
ಬೆಂಗಳೂರು: ಇಂದಿನ ಸದನ ಸ್ವಾರಸ್ಯಕರ ಚರ್ಚೆಗೆ ಸಾಕ್ಷಿಯಾಯ್ತು. ಬಿಜೆಪಿ ವಿರುದ್ಧ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುತ್ತಾ ಹಾಸ್ಯಭರಿತವಾಗಿ ಬಿಜೆಪಿಯ ಕಾಲೆಳೆದ್ರು.
ವಿಶ್ವಾಸಮತ ಯಾಚನೆ ಅಷ್ಟು ಸುಲಭದ ಮಾತಲ್ಲ. ನಮ್ಮ ಸರ್ಕಾರದ ಕುರಿತು ಎಲ್ಲಾ ಸದಸ್ಯರು ತಮ್ಮ ತಮ್ಮ ಚರ್ಚೆ ಮಾಡಿ ಮುಗಿಸಿದ ಬಳಿಕ ಸಂವಿಧಾನ ಬದ್ಧವಾಗಿ ವಿಶ್ವಾಸಮತ ಯಾಚನೆ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ.
ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...