ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.
ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...
ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ.
ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ....