ಬಿಜೆಪಿ ತನ್ನ ಮುಂದಿನ ರಾಷ್ಟ್ರಾಧ್ಯಕ್ಷರ ಆಯ್ಕೆ ಕಾರ್ಯಕ್ಕೆ ಸಜ್ಜಾಗಿದೆ. ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷದ ರಾಷ್ಟ್ರೀಯ ನಾಯತ್ವದಲ್ಲಿ ಬದಲಾವಣೆ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಗುಜರಾತ್‌ನ ಹಿರಿಯ ನಾಯಕ ಪಾರ್ಶೋತ್ತಮ್ ರೂಪಾಲಾ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಎಂಬ ಹೆಸರಗಳು ಬಿಜೆಪಿ...