www.karnatakatv.net: ರಾಜ್ಯ- ಬೆಂಗಳೂರು: ವಸಿಷ್ಠ ಬ್ಯಾಂಕ್ ಕಳೆದ 8 ತಿಂಗಳಿಂದ ಠೇವಣಿದಾರರಿಗೆ ಬಡ್ಡಿ ಹಾಗೂ ಡಿವಿಡೆಂಟ್‍ಗಳನ್ನ ನೀಡದೇ ಗ್ರಾಹಕರನ್ನ ಅಲೆದಾಡಿಸುತ್ತಿದ್ದಾರೆ, ಇದಕ್ಕೆಲ್ಲಾ ಸ್ಥಳೀಯ ಬಸವನಗುಡಿ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಆರೋಪಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24...