Wednesday, October 14, 2026

bk hariprasad

ದಸರಾ ಬೋನಸ್‌ಗೆ ಕಾಂಗ್ರೆಸ್ ಸಜ್ಜು ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಫೈನಲ್ !

ರಾಜ್ಯದ ವಿವಿಧ ನಿಗಮಗಳು ಮತ್ತು ಮಂಡಳಿಗಳಲ್ಲಿ ಪ್ರಮುಖ ಹುದ್ದೆಗಳನ್ನು ಪಡೆಯಲು ಕಾಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಾಸಕರ ನಿರೀಕ್ಷೆ ಶೀಘ್ರದಲ್ಲೇ ಅಂತ್ಯವಾಗುವ ಸಾಧ್ಯತೆ ಇದೆ. ದಸರಾ ಹಬ್ಬಕ್ಕೂ ಮುನ್ನವೇ ನಿಗಮ ಮಂಡಳಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕಾಂಗ್ರೆಸ್ ನಾಯಕತ್ವ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಂದಿನ ಎರಡು-ಮೂರು...

ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಏಕವಚನದಲ್ಲಿ ಮಾತನಾಡಿ, ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರಿಪ್ರಸಾದ್, ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಹಾಗೂ ಧಾರ್ಮಿಕತೆಯ ಕುರಿತ ನಿಲುವುಗಳನ್ನು ಪ್ರಶ್ನಿಸಿದರು. ಇದೇ...

ಹರಿಪ್ರಸಾದ್ ವಿರುದ್ಧ ದೂರು ದಾಖಲು – ಅದೊಂದು ಹೇಳಿಕೆ ಮುಳುವಾಯ್ತಾ?

ಉಮರ್ ಖಾಲಿದ್ ಓರ್ವ ರಾಷ್ಟ್ರೀಯವಾದಿ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೀಡಾಗಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಈ ದೂರು ನೀಡಿದ್ದು, ಹರಿಪ್ರಸಾದ್ ಅವರ ಹೇಳಿಕೆಗಳು ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತಿವೆ ಎಂದು ಆರೋಪಿಸಿ ಅವರ ವಿರುದ್ಧ ಕಾನೂನು...

56 ಇಂಚಿನ ಎದೆ ಎಲ್ಲೋಯ್ತು? ಮೋದಿ ವಿರುದ್ಧ ಹರಿಪ್ರಸಾದ್ ಗುಡುಗು!

ಭಾರತ ಜೋಡೋ ಯಾತ್ರೆಯ 5ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಾಗೂ ಮಣಿಪುರದಿಂದ ಮುಂಬೈನವರೆಗೆ ಒಟ್ಟು ಹತ್ತು ಸಾವಿರ ಕಿಲೋಮೀಟರ್‌ಗಳಿಗೂ ಅಧಿಕ ದೂರ ನಡೆದು ರಾಹುಲ್ ಗಾಂಧಿ ಅವರು ಮಹಾತ್ಮ ಗಾಂಧಿಯವರ ದಂಡಿ ಯಾತ್ರೆಯಂತೆ ಇತಿಹಾಸ ನಿರ್ಮಿಸಿದ್ದಾರೆ...

ಇದು ಕಮಲ ಪಾಳೆಯದ ಕುತಂತ್ರ – ಹರಿಪ್ರಸಾದ್ ಸ್ಫೋಟಕ ಆರೋಪ!

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ವಂದೇ ಮಾತರಂ ವಿಚಾರ – ಬಿಜೆಪಿಯಿಂದ ಕಾಂಗ್ರೆಸ್‌ಗೆ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಿಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಹಾಡದವರನ್ನು ತಾಯಿಯೇ ಗೊತ್ತಿಲ್ಲದವರು ಎಂದು ಕೇರಳದ ಕುಲಪತಿ ನೀಡಿರುವ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಯಾವುದೇ ವಿವಾದವಿಲ್ಲ. ಕುಲಪತಿಗಳು ನೀಡಿರುವ ಉತ್ತರ ಸರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂ ವಿಚಾರದಲ್ಲಿ ಕುಲಪತಿಗಳು ಆರ್‌ಎಸ್‌ಎಸ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಆರ್‌ಎಸ್‌ಎಸ್ ತನ್ನ...

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಮಹತ್ವ ಹಾಗೂ ಪ್ರಸ್ತುತ ಪ್ರಜಾಪ್ರಭುತ್ವದ ಸ್ಥಿತಿಗತಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 1947ರ ಆಗಸ್ಟ್ 15ರಂದು ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದಿದ್ದು,...

ಜ್ಯೋತಿಷಿ ಕೊಲೆ, MLA ಪಾತ್ರ ಬಹಿರಂಗ?

ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img