ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಇದಾದ ಬಳಿಕ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆಶಿಗೆ ಇರುವ ಅವಕಾಶ, ರಾಜಣ್ಣ ವಿಚಾರದಲ್ಲಿ ಏಕಿಲ್ಲ? ಅನ್ನೋ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಹಿರಿಯ ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ರಾಜಣ್ಣ ಅವರು ರಾಹುಲ್ ಗಾಂಧಿ ವಿರುದ್ಧ ಎಲ್ಲಿಯೂ ಮಾತಾಡಿಲ್ಲ....
ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ.
ಕಳೆದ ಆಗಸ್ಟ್ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಕುರಿತು ಹಲವಾರು ಚರ್ಚೆಗಳು ಪಕ್ಷಗಳಲ್ಲಿ ನಡೆಯುತ್ತಿವೆ. ಪಕ್ಷಕ್ಕೆ ರಾಜಿನಾಮೆ ಕೊಡುವುದು ಬೇರೆ ಪಕ್ಷ ಸೇರ್ಪಡೆಯಾಗುವುದು, ಪಕ್ಷದಲ್ಲಿ ಅಸಮಧಾನ ಬುಗಿಲೆದ್ದಿರುವುದು, ಜಾತಿ ನಿಂದನೆ ಲಂಚದ ಆರೋಪ, ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು, ಕೊಲೆ ಬೆದರಿಕೆ ಹೀಗೆ ಪ್ರತಿದಿನ ನಡೆಯುತ್ತಿದೆ ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರಿಗೆ...