ಹಾಸನ: ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ ವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಜಾತಹಳ್ಳಿಯಲ್ಲಿ ನಡೆದಿದೆ.
ಜಾತಹಳ್ಳಿ ದೇವರಾಜ್ ಎಂಬುವವರ ಮನೆಯ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸ್ನೇಕ್ ಸಗೀರ್ ಎಂಬುವವರು ರಕ್ಷಣೆ ಮಾಡಿದ್ದು ಸೆರೆ ಹಿಡಿದ...
ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು.
ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
"ಸಲಗ" ನಂತರ...
ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ. DCM DK ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ M.B ಪಾಟೀಲ್...