www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ದಿಂದ ಗುಣಮುಖರಾಗಿದ್ದ ಕೂಡಲೇ ಬ್ಲ್ಯಾಕ್ ಫಂಗಸ್ ಸೋಂಕಿಗೆ ಜನರು ಬಲಿಯಾಗುತ್ತಿದ್ದಾರೆ. ಈ ಸೋಂಕಿಗೆ ರಾಜ್ಯದಲ್ಲಿ 3900 ಮಂದಿ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಸೋಂಕು ಹೇಚ್ಚಾಗಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲೇ ಕಾಣಿಸಿಕೊಳ್ಳುತ್ತದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಧಾಕರ್...