ನವದೆಹಲಿ: ಸ್ವಿಸ್ ಬ್ಯಾಂಕ್ ನಲ್ಲಿರೋ ಕಾಳ ಧನವನ್ನ ಭಾರತಕ್ಕೆ ತಂದೇ ತಿರುತ್ತೇನೆ ಅಂತ ಹೇಳಿದ್ದ ನರೇಂದ್ರ ಮೋದಿ ಹೇಳಿಕೆ ಇದೀಗ ಹೇಳಿಕೆಯಾಗಿಯೇ ಉಳಿದಿಲ್ಲ. ಇದನ್ನು ಕಾರ್ಯರೂಪಕ್ಕೆ ತರೋ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಯತ್ನ ಫಲ ನೀಡುವ ಲಕ್ಷಣ ಕಾಣ್ತಿದೆ.
ಸ್ವಿಸ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರೋ ಭಾರತೀಯರ ವಿವರಗಳನ್ನು ಭಾರತಕ್ಕೆ ಕೊಡಲು ಸಾಧ್ಯವೇ ಇಲ್ಲ ಅಂದಿದ್ದ...